ಬೈಕ್ʼಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ: ಟೆಕ್ಕಿ ಸ್ಥಳದಲ್ಲೇ ಸಾವು

0
Spread the love

ಚಿಕ್ಕಬಳ್ಳಾಪುರ: ಬೈಕ್​ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಟಿಕ್ಕಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮ್ಯಾಕಲಹಳ್ಳಿ ಗ್ರಾಮದ ಬಳಿ ನಡೆದಿದೆ.

Advertisement

ಬೆಂಗಳೂರಿನ ಗಾಂಧಿನಗರದ ಚಿರಾಯು (24) ಧಾರುಣ ಸಾವು. ವೀಕೆಂಡ್ ಹಿನ್ನಲೆ ಬೈಕ್​ನಲ್ಲಿ ಜಾಲಿ ರೈಡ್ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಸವಾರನಿಗೆ ಕಾಲು ಮುರಿತವಾಗಿದ್ದು, ಗಾಯಾಳುವನ್ನ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 


Spread the love

LEAVE A REPLY

Please enter your comment!
Please enter your name here