HomeGadag Newsಜೆಡಿಎಸ್ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ

ಜೆಡಿಎಸ್ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಜೆಡಿಎಸ್ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಜಿಲ್ಲಾಮಟ್ಟದ ಸಭೆಯಲ್ಲಿ ಪಕ್ಷದ ಹಿರಿಯರು ಹಾಗೂ ನ್ಯಾಯವಾದಿಗಳಾದ ಕಾಸೀಮಸಾಬ ಫಕೀರಸಾಬ ದೊಡ್ಡಮನಿ ಇವರನ್ನು ಗದಗ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಜೆಡಿಎಸ್ ಪಕ್ಷದ ಗದಗ ಜಿಲ್ಲಾ ಅಧ್ಯಕ್ಷರಾದ ಎಂ.ವೈ. ಮುಧೋಳ ಇವರು ಆದೇಶ ಪ್ರತಿಯನ್ನು ವಿತರಿಸಿ, ಜಿಲ್ಲಾ ಸಭೆಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಡಲಾಯಿತು.

LEAVE A REPLY

Please enter your comment!
Please enter your name here

E-Paper

E-paper

Must Read

spot_img