HomePolitics Newsನಾವ್ಯಾರೂ ವಿದ್ಯೆ ಕಲಿಸಿದ ಗುರುಗಳನ್ನು ಮರೆಯಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ನಾವ್ಯಾರೂ ವಿದ್ಯೆ ಕಲಿಸಿದ ಗುರುಗಳನ್ನು ಮರೆಯಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

For Dai;y Updates Join Our whatsapp Group

Spread the love

ಬೆಂಗಳೂರು: ರಾಜಕಾರಣಿಗಳನ್ನು ಜನರು ಬೇಗ ಮರೆತು ಹೋಗುತ್ತಾರೆ. ಆದರೆ ಶಿಕ್ಷಕರನ್ನು ಮರೆಯಲು ಆಗೊಲ್ಲ ಎಂದು‌ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಶಿಕ್ಷಕರ ದಿನಾಚರಣೆ ಹಾಗೂ ದಿ.ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಂದೆ, ತಾಯಿ ಮಾತನ್ನೂ ಕೇಳದ ಮಕ್ಕಳು ಶಿಕ್ಷಕರು ಹೇಳಿಕೊಟ್ಟಿದನ್ನ ಕಲಿಯುತ್ತಾರೆ.

ನಾನು ಸರಿಯಾದ ಶಿಕ್ಷಣ ಇಲ್ಲದ ವಿದ್ಯಾರ್ಥಿ. ಶಿಕ್ಷಣದ ಬೆಲೆ ಏನು ಅಂತಾ ನನಗೆ ಅರಿವಿದೆ. ತುಂಬಾ ತಡವಾಗಿ ಗ್ಯಾಜ್ಯುಯೇಟ್ ಪಡೆದಿದ್ದೇನೆ ಎಂದರು ಇದೇ ವೇಳೆ ನಾಳೆ ಎತ್ತಿನಹೊಳೆ ಕಾರ್ಯಕ್ರಮ ಇರೋದ್ರಿಂದ ಹೀಗಾಗಿ ಇಂದು ಸಚಿವ ಸಂಪುಟ ಸಭೆಗೂ ಹೋಗುತ್ತಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!