HomePolitics Newsನಾಗಮಂಗಲ ಗಲಭೆ: ಎ1 ಆರೋಪಿಯನ್ನಾಗಿ ಒಬ್ಬರನ್ನೇ ಮಾಡಲು ಆಗುವುದು: ಚಲುವರಾಯಸ್ವಾಮಿ

ನಾಗಮಂಗಲ ಗಲಭೆ: ಎ1 ಆರೋಪಿಯನ್ನಾಗಿ ಒಬ್ಬರನ್ನೇ ಮಾಡಲು ಆಗುವುದು: ಚಲುವರಾಯಸ್ವಾಮಿ

For Dai;y Updates Join Our whatsapp Group

Spread the love

ಬೆಂಗಳೂರು: ಕುಮಾರಸ್ವಾಮಿ ಅವರಿಗೆ ಸಂಸದರಾಗಿ ಏನು ಕೆಲಸ ಮಾಡಬೇಕು ಅದನ್ನು ಮಾಡುವುದಕ್ಕೆ ಹೇಳಿ. ಸುಮ್ನೆ ಏನೇನೋ ಮಾತನಾಡುತ್ತಾರೆ. ಅವರ ಹೇಳಿಕೆಗಳಿಗೆ ನಾನು ಉತ್ತರಿಸಬಾರದು ಅಂತಾ ನಿರ್ಧಾರ ಮಾಡಿದ್ದೇನೆ ಎಂದು ಕೃಷಿ ಸಚಿವ, ನಾಗಮಂಗಲ ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ.

ನಾಗಮಂಗಲ ಗಲಭೆ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ಗಣೇಶನನ್ನು ಕೂರಿಸಿದವರನ್ನು ಎ1 ಮಾಡಿದ್ದಾರೆ. ಎ1 ಆರೋಪಿಯನ್ನಾಗಿ ಒಬ್ಬರನ್ನೇ ಮಾಡಲು ಆಗುವುದು ಎಂದು ತಿಳಿಸಿದರು.

ಸಿಸಿಟಿವಿ ವಿಡಿಯೋ ಗಮನಿಸಿ ಪೊಲೀಸರು ಎರಡು ಕೋಮಿನವರನ್ನ ಬಂಧಿಸಿದ್ದಾರೆ. ಒಂದು ವೇಳೆ ಬಂಧನಕ್ಕೆ ಒಳಗಾದವರು ಗಲಭೆಯಲ್ಲಿ ಭಾಗಿಯಾಗದೇ ಇದ್ದರೆ ಚಾರ್ಚ್ ಶೀಟ್ ಹಾಕುವಾಗ ಅವರ ಹೆಸರನ್ನ ತೆಗೆಯಬೇಕು ಎಂದು ಆದೇಶ ಮಾಡಿದ್ದೇವೆ ಎಂದರು.

 

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!