ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಅಸುಂಡಿ ಗ್ರಾಮದ ಯುವ ಮುಖಂಡ ಸಿದ್ಧಾರೂಢ ಭೀಮರಡ್ಡಿ ರಾಮೇನಹಳ್ಳಿ ಅವರನ್ನು ಸೋಮೇಶ ಹಿರೇಮಠ ಸೇವಾ ಪ್ರತಿಷ್ಠಾನದ ಅಸುಂಡಿ ಗ್ರಾಮ ಪಂಚಾಯಿತಿ ಘಟಕದ ಅಧ್ಯಕ್ಷರನ್ನಾಗಿ ಪ್ರತಿಷ್ಠಾನದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕಾರ್ಯದರ್ಶಿ ಕುಮಾರ ಗೌಡ ಪಾಟೀಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Trending Now



