• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಪೌಷ್ಠಿಕ ಆಹಾರದಿಂದ ಉತ್ತಮ ಆರೋಗ್ಯ : ಪದ್ಮಾವತಿ ಜಿ

News Desk by News Desk
September 18, 2024
in Gadag News
Nutrition Month Program
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಗದಗ ಇವರ ಸಂಯುಕ್ತಾಶ್ರಯದಲ್ಲಿ ಗದಗ ತಾಲೂಕಿನ ಚಿಕ್ಕೊಪ್ಪ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹುಯಿಲಗೋಳ ಗ್ರಾ.ಪಂ ಸದಸ್ಯರಾದ ಮಹೇಶಗೌಡ ಪಾಟೀಲ ಮಾತನಾಡಿ, ಹಿಂದಿನ ಪೀಳಿಗೆಯವರು ಉತ್ತಮ ಗುಣಮಟ್ಟದ ಆಹಾರವನ್ನು ಸೇವಿಸುತ್ತಿದ್ದರು. ಆದರೆ ಇಂದಿನ ಪೀಳಿಗೆಯು ಪಾಶ್ಚಾತ್ಯ ಆಹಾರ ಪದ್ಧತಿ ಹಾಗೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಇದರಿಂದ ಮಕ್ಕಳ ಮೇಲೆ ನೇರ ಪ್ರಭಾವ ಬೀರಿ ಮೇಲಿಂದ ಮೇಲೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ. ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳ ಪೋಷಕರು ಇದರ ಸದುಪಯೋಗಪಡಿಸಿಕೊಂಡು ಸರಿಯಾದ ಆಹಾರ ಪದ್ದತಿಯನ್ನು ರೂಢಿಸಿಕೊಳ್ಳಬೇಕೆಂದು ತಿಳಿಸಿದರು.

ರವೀಂದ್ರ ಕಳಸಣ್ಣವರ, ಸಮುದಾಯ ಆರೋಗ್ಯ ಅಧಿಕಾರಿ ಡಾ. ಮಹೇಶ ಭಜಂತ್ರಿ, ನೀಲವ್ವ ಕಡೇಯವರ, ಆರೋಗ್ಯ ಸಂರಕ್ಷಣಾಧಿಕಾರಿ ಡಾ. ನಚಿದಾ, ರಮೇಶ ಕಡೇಯವರ, ಕಲ್ಮೇಶ ವಡ್ಡಿನ, ನೀಲನಗೌಡ ಪಾಟೀಲ ಮುಂತಾದವರು ವೇದಿಕೆಯಲ್ಲಿದ್ದರು.

ಗರ್ಭಿಣಿಯರ ಸೀಮಂತ ಕಾರ್ಯಕ್ರಮ, ಪೌಷ್ಠಿಕ ಆಹಾರದ ಪ್ರಾತ್ಯಕ್ಷಿಕೆ, ಮಕ್ಕಳ ಜನ್ಮದಿನ ಆಚರಣೆ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ವಿಶೇಷ ನೊಂದಣಿ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಂರಕ್ಷಣಾಧಿಕಾರಿ ರಾಜೇಶ್ವರಿ ಮೇಟಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ ಕಮತ್, ವಲಯ ಮೇಲ್ವೀಚಾರಕಿ ಭುವನೇಶ್ವರಿ ಕುಂಬಾರ, ಪೋಷಣ ಅಭಿಯಾನ ಜಿಲ್ಲಾ ಸಂಯೋಜಕಿ ಸಂಗೀತಾ ಹೂಗಾರ, ಜಿಲ್ಲಾ ಸಹಾಯಕ ಪವನ ಕಾಟೀಗರ, ಮಿಶನ್ ಶಕ್ತಿ ಯೋಜನೆಯ ರಾಜೇಶ್ವರಿ ಉಪ್ಪಿನ್, ಮಧುಶ್ರೀ ಉಪ್ಪಾರ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು, ತಾಯಂದಿರು, ಮಕ್ಕಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಜಯಲಕ್ಷ್ಮಿ ಭೋವಿ ಪ್ರಾರ್ಥಿಸಿದರು. ಜಿಲ್ಲಾ ಸಂಯೋಜಕರಾದ ಶ್ರೀಧರ ಪೂಜಾರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾವತಿ ಜಿ ಮಾತನಾಡಿ, ಸೆಪ್ಟೆಂಬರ್ ಮಾಹೆಯಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವುದರ ಮೂಲಕ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಉದ್ಘಾಟಿಸಲಾಗಿದೆ. ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಪೌಷ್ಠಿಕ ಕೈತೋಟಗಳನ್ನು ನಿರ್ಮಿಸಿ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಇದರಿಂದ ನಮ್ಮ ಆರೋಗ್ಯವನ್ನು ನಾವು ಉತ್ತಮವಾಗಿರಿಸಿಕೊಳ್ಳಬಹುದು ಎಂದು ಹೇಳಿದರು.

Tags: GadaggadaganewsLatestNewsNutrition Month Programupdatenews
ShareSendShare
Previous Post

Mandya: ಮೈಕ್ರೋ ಫೈನಾನ್ಸ್ ಹಾವಳಿ: ಸಾಲಗಾರರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಮುಂದಾದ ಮಹಿಳೆಯರು!

Next Post

ಗದಗ: ಹಿಂದೂ-ಮುಸ್ಲಿಮರಿಂದ ಭಾವೈಕ್ಯತೆಯ ಗಣೇಶೋತ್ಸವ

News Desk

News Desk

Next Post
ಗದಗ: ಹಿಂದೂ-ಮುಸ್ಲಿಮರಿಂದ ಭಾವೈಕ್ಯತೆಯ ಗಣೇಶೋತ್ಸವ

ಗದಗ: ಹಿಂದೂ-ಮುಸ್ಲಿಮರಿಂದ ಭಾವೈಕ್ಯತೆಯ ಗಣೇಶೋತ್ಸವ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

October 29, 2026
ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿ ದಿನಾಂಕ ಮಾರ್ಚ್ 7ರವರೆಗೆ ವಿಸ್ತರಣೆ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: 5,431 ಹುದ್ದೆಗಳಿಗೆ ಅರ್ಜಿ ಆಹ್ವಾನ

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper