ಅಂಗನವಾಡಿ ಮೇಲ್ಛಾವಣಿ ಸೀಲಿಂಗ್ ಬಿದ್ದು ನಾಲ್ಕು ಮಕ್ಕಳಿಗೆ ಗಂಭೀರ ಗಾಯ!

0
Spread the love

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ನಗರದಲ್ಲಿ ಅಂಗನವಾಡಿ ಮೇಲ್ಛಾವಣಿ ಬಿದ್ದು ನಾಲ್ಕು ಮಕ್ಕಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಅಮನ್, ಮನ್ವಿತ್, ಮದ೯ನ್, ‌ಸುರಕ್ಷಾ ಮಕ್ಕಳಿಗೆ ಗಾಯಗಳಾಗಿದ್ದು, ಗಾಯಗೊಂಡ ಮಕ್ಕಳನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿವೆ.

Advertisement

ಇಂದು ಮುಂಜಾನೆ ಅಂಗನವಾಡಿಗೆ 20ಕ್ಕೂ ಹೆಚ್ಚು ಮಕ್ಕಳು ಆಗಮಿಸಿದ್ದವು.  ಆದರೆ ಮುಂಜಾನೆ 10.30ರ ಸಮಯದಲ್ಲಿ ದಿಡೀರನೆ ಕಾಂಕ್ರೀಟ್ ಉದುರಿ ಬಿದ್ದಿದೆ. ಇದರಿಂದ ನಾಲ್ಕು ಮಕ್ಕಳ ತಲೆ ಮತ್ತು ಕಾಲುಗಳಿಗೆ ಗಾಯವಾಗಿವೆ. ಇನ್ನು ಮಾಹಿತಿ ಗೊತ್ತಾಗುತ್ತಿದ್ದಂತೆ ಆಸ್ಪತ್ರೆಗೆ ನಗರಸಭೆ ಅಧ್ಯಕ್ಷ ಮತ್ತು ಸದಸ್ಯರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

LEAVE A REPLY

Please enter your comment!
Please enter your name here