ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ ಸಾಧ್ಯತೆ!

0
Spread the love

ಬೆಂಗಳೂರು:- ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನೂ ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಿದೆ.


Spread the love

LEAVE A REPLY

Please enter your comment!
Please enter your name here