• About
  • Advertise
  • Privacy & Policy
  • Contact
Sunday, November 1, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Education

ಪೋಷಣ ಅಭಿಯಾನದ ಸದುಪಯೋಗವಾಗಲಿ : ಡಾ.ಚಂದ್ರು ಲಮಾಣಿ

News Desk by News Desk
September 28, 2024
in Education
Make good use of the nutrition campaign
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1ರಲ್ಲಿ ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಸರಕಾರ ಅಕ್ಷರ ದಾಸೋಹ ಮದ್ಯಾಹ್ನದ ಉಪಹಾರ ಯೋಜನೆಯಡಿ, ಅಜೀಂ ಪ್ರೇಮಜಿ ಫೌಂಡೇಷನ್ ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು 2024-25ನೇ ಸಾಲಿನಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಾರದ 6 ದಿನಗಳಲ್ಲಿ ಪೂರಕ ಆಹಾರಗಳಾದ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆ ಹಣ್ಣು ವಿತರಿಸುವ ಕಾರ್ಯಕ್ರಮಕ್ಕೆ ಶಾಸಕ ಡಾ.ಚಂದ್ರು ಲಮಾಣಿ ಶನಿವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೌಷ್ಟಿಕ ಆಹಾರ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೋಷಣ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎನ್. ನಾಯಕ್ ಮಾತನಾಡಿ, ಮಕ್ಕಳು ಸರ್ಕಾರ ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕೆಂದು ತಿಳಿಸಿದರು. ಪುರಸಭೆ ಸದಸ್ಯರಾದ ಪೂರ್ಣಿಮಾ ಪಾಟೀಲ್ ಮಾತನಾಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್.ಎಸ್. ರಾಮನಗೌಡ್ರ ಪ್ರಾಸ್ತಾವಿಕ ನುಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ್ ಗೋಡಿ, ಬಿ.ಎಮ್. ಕುಂಬಾರ, ಡಿ.ಎನ್. ದೊಡ್ಡಮನಿ, ಸಿಆರ್‌ಪಿ ಸತೀಶ್ ಬೋಮಲೆ, ಎನ್.ಎ. ಮುಲ್ಲಾ, ಎಸ್.ಎಸ್. ಮುಳಗುಂದ, ಎಸ್.ಎಸ್. ಮಹಾಲಿಂಗಶೆಟ್ಟರ, ಇ.ಎಚ್. ಪೀಟರ್, ಸವಿತಾ ಬೋಮಲೆ, ಚೈತನ್ಯ ಮುದುಗಲ್, ಎಮ್.ಎನ್. ಭರಮಗೌಡ್ರ, ಎನ್.ಎನ್. ಶಿಗ್ಲಿ ಉಪಸ್ಥಿತರಿದ್ದರು. ಸಿಆರ್‌ಪಿ ಉಮೇಶ ನೇಕಾರ ಸ್ವಾಗತಿಸಿದರು, ಆರ್.ಬಿ. ಅಡರಕಟ್ಟಿ ನಿರೂಪಿಸಿದರು, ಡಿ.ಎನ್. ದೊಡ್ಮನಿ ವಂದಿಸಿದರು.

Tags: GadaggadaganewslakshmeshwaraLatestNewsMake good use of the nutrition campaignupdatenews
ShareSendShare
Previous Post

ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾದ ವಿಚಾರ: ಸಿದ್ದರಾಮಯ್ಯ ಏನ್ ಹೇಳಿದ್ರೂ ಗೊತ್ತಾ!?

Next Post

ನನ್ನ ಮೇಲೆ ಸುಳ್ಳಿನ ಜತೆ ಹೆಚ್​ಡಿ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ: ಎಡಿಜಿಪಿ ಚಂದ್ರಶೇಖರ್!

News Desk

News Desk

Next Post
ನನ್ನ ಮೇಲೆ ಸುಳ್ಳಿನ ಜತೆ ಹೆಚ್​ಡಿ ಕುಮಾರಸ್ವಾಮಿ  ಬೆದರಿಕೆ ಹಾಕಿದ್ದಾರೆ: ಎಡಿಜಿಪಿ ಚಂದ್ರಶೇಖರ್!

ನನ್ನ ಮೇಲೆ ಸುಳ್ಳಿನ ಜತೆ ಹೆಚ್​ಡಿ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ: ಎಡಿಜಿಪಿ ಚಂದ್ರಶೇಖರ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಇತಿಹಾಸ ಅರಿವು ಇಲ್ಲದ ನಾಯಕರು: ಅಶೋಕ್ ವಿರುದ್ಧ ಪ್ರಿಯಾಂಕ್ ಖರ್ಗೆ ರಾಜಕೀಯ ದಾಳಿ

ಇದು ಬರೀ ಟ್ರೇಲರ್, ಪಿಕ್ಚರ್ ಇನ್ನೂ ಬಾಕಿ ಇದೆ: ಸ್ಟಿಂಗ್ ಕೇಸ್ʼನಲ್ಲಿ HDK ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ!

November 1, 2026
ಸತತ 3 ಗೆಲುವುಗಳಿಂದ ಸರಣಿ ವಶಪಡಿಸಿಕೊಂಡ ಭಾರತ! ಕೊನೆಯ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು, 3-2ರಲ್ಲಿ ಸರಣಿ ಮುಕ್ತಾಯ

ಸತತ 3 ಗೆಲುವುಗಳಿಂದ ಸರಣಿ ವಶಪಡಿಸಿಕೊಂಡ ಭಾರತ! ಕೊನೆಯ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು, 3-2ರಲ್ಲಿ ಸರಣಿ ಮುಕ್ತಾಯ

November 1, 2026
ಹಾಸನಾಂಬೆ ದರ್ಶನಕ್ಕೆ ನನಗೆ ಆಹ್ವಾನವೇ ನೀಡಿಲ್ಲ! ಜಿಲ್ಲಾಧಿಕಾರಿ ವಿರುದ್ಧ ರೇವಣ್ಣ ಆಕ್ರೋಶ, ಈ ವರ್ಷ ದೇವಾಲಯಕ್ಕೆ ಹೋಗಲ್ಲ ಎಂದ ಮಾಜಿ ಸಚಿವ

ಹಾಸನಾಂಬೆ ದರ್ಶನಕ್ಕೆ ನನಗೆ ಆಹ್ವಾನವೇ ನೀಡಿಲ್ಲ! ಜಿಲ್ಲಾಧಿಕಾರಿ ವಿರುದ್ಧ ರೇವಣ್ಣ ಆಕ್ರೋಶ, ಈ ವರ್ಷ ದೇವಾಲಯಕ್ಕೆ ಹೋಗಲ್ಲ ಎಂದ ಮಾಜಿ ಸಚಿವ

November 1, 2026
ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು! ಪತ್ನಿ, ಇಬ್ಬರು ಮಕ್ಕಳ ಕೊಲೆ ಬಳಿಕ ಪತಿ ಆತ್ಮಹತ್ಯೆ; ಹಿರಿಯ ಮಗ ಪಾರು

ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು! ಪತ್ನಿ, ಇಬ್ಬರು ಮಕ್ಕಳ ಕೊಲೆ ಬಳಿಕ ಪತಿ ಆತ್ಮಹತ್ಯೆ; ಹಿರಿಯ ಮಗ ಪಾರು

November 1, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಇತಿಹಾಸ ಅರಿವು ಇಲ್ಲದ ನಾಯಕರು: ಅಶೋಕ್ ವಿರುದ್ಧ ಪ್ರಿಯಾಂಕ್ ಖರ್ಗೆ ರಾಜಕೀಯ ದಾಳಿ

ಇದು ಬರೀ ಟ್ರೇಲರ್, ಪಿಕ್ಚರ್ ಇನ್ನೂ ಬಾಕಿ ಇದೆ: ಸ್ಟಿಂಗ್ ಕೇಸ್ʼನಲ್ಲಿ HDK ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ!

November 1, 2026
ಸತತ 3 ಗೆಲುವುಗಳಿಂದ ಸರಣಿ ವಶಪಡಿಸಿಕೊಂಡ ಭಾರತ! ಕೊನೆಯ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು, 3-2ರಲ್ಲಿ ಸರಣಿ ಮುಕ್ತಾಯ

ಸತತ 3 ಗೆಲುವುಗಳಿಂದ ಸರಣಿ ವಶಪಡಿಸಿಕೊಂಡ ಭಾರತ! ಕೊನೆಯ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು, 3-2ರಲ್ಲಿ ಸರಣಿ ಮುಕ್ತಾಯ

November 1, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper