ಗದುಗಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಗದಗ ಜಿಲ್ಲಾ ಘಟಕ ಶನಿವಾರ ಏರ್ಪಡಿಸಿದ್ದ ಗದಗ ಜಿಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನದಲ್ಲಿ ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳು, ಗಣ್ಯರು ಪಾಲ್ಗೊಂಡಿದ್ದರು.
Spread the love