HomeGadag Newsಸಚಿವ ಹೆಚ್.ಕೆ. ಪಾಟೀಲರಿಗೆ ಸನ್ಮಾನ

ಸಚಿವ ಹೆಚ್.ಕೆ. ಪಾಟೀಲರಿಗೆ ಸನ್ಮಾನ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಹಮ್ಮಿಕೊಂಡಿದ್ದ ಶ್ರಮಜೀವಿಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರದ ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಕೆ. ಪಾಟೀಲರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ, ರಾಜ್ಯ ಸಮಿತಿ ಸಂಚಾಲಕ ಎ.ನರಸಿಂಹಮೂರ್ತಿ, ಸ್ಲಂ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಸ್ಲಂ ಜನಾಂದೋಲನ-ಕರ್ನಾಟಕ ಸಂಘಟನಾ ಸಂಚಾಲಕ ಜನಾರ್ಧನ ಹಳ್ಳಿಬೆಂಚಿ, ಸಾವಿತ್ರಿಬಾ ಫುಲೆ ಮಹಿಳಾ ಸಮಿತಿ ಸಂಚಾಲಕಿ ಶೋಭಾ ಕಮತರ, ಜಿಲ್ಲಾ ದಲಿತ ಸಂಘರ್ಸ ಸಮಿತಿ ಸಂಚಾಲಕ ವೆಂಕಟೇಶಯ್ಯ, ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೆಹರುನಿಸಾ ಡಂಬಳ, ಮಕ್ತುಮಸಾಬ ಮುಲ್ಲಾನವರ, ನಜೀರ ಹಾವಗಾರ, ಸಾಕ್ರುಬಾಯಿ ಗೋಸಾವಿ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!