Homecultureರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ

For Dai;y Updates Join Our whatsapp Group

155th Birth Anniversary of Father of the Nation Mahatma Gandhi
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸುಮನ್ ಕುಲಕರ್ಣಿ-ಭಗವದ್ಗೀತೆ, ಕುಮಾರಿ ವೈನಾ ಮಕಾನದಾರ–ಕುರಾನ್, ಅಲ್ವಿದಾ ದಲಭಂಜನ-ಬೈಬಲ್ ಪಠಿಸುವುದರ ಮೂಲಕ ಸರ್ವಧರ್ಮ ಪ್ರಾರ್ಥನೆ ಪ್ರಸ್ತುತಪಡಿಸಿದರು.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img