HomePolitics Newsರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು: ಛಲವಾದಿ ನಾರಾಯಣಸ್ವಾಮಿ

ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು: ಛಲವಾದಿ ನಾರಾಯಣಸ್ವಾಮಿ

For Dai;y Updates Join Our whatsapp Group

Spread the love

ಯಾದಗಿರಿ: ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು ಎಂದು ಶಾಸಕ ಜಿಟಿ ದೇವೇಗೌಡ ಹೇಳಿಕೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಏನೂ ತಪ್ಪು ಮಾಡಿಲ್ಲ ಅಂತಾ ಹೇಳುತ್ತಾರೆ. ಏನು ತಪ್ಪು ಮಾಡಿಲ್ಲ ಅಂತೀರಾ, ರಾಜಕೀಯ ಮಾತಾಡಲು ವೇದಿಕೆನಾ ಎಂದು ಪ್ರಶ್ನಿಸಿದ್ದಾರೆ. ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತಹ ವೇದಿಕೆ ಆಗಬಾರದು ಎಂದು ಕಿಡಿಕಾರಿದ್ದಾರೆ.

ನಾನು ಯಾರದೇ ಒಬ್ಬರ ಹೆಸರನ್ನು ಇಲ್ಲಿ ಪ್ರಸ್ತಾಪಿಸಲು ಹೋಗಲ್ಲ. ನಾಡಹಬ್ಬ ದಸರಾ ವೇದಿಕೆ ರಾಜಕೀಯಕ್ಕೆ ಬಳಕೆ ಆಗಿರೋದು ತಪ್ಪು. ಶಾಸಕ ಜಿಟಿ ದೇವೇಗೌಡ ಆಗಿರಬಹುದು ಅಥವಾ ಇನ್ನೊಬ್ಬರು ಆಗಿರಬಹುದು ಅದು ತಪ್ಪು. ಮುಂದಿನ ವರ್ಷ ಯಾವುದೇ ಸರ್ಕಾರ ಆಡಳಿತದಲ್ಲಿ ಇರಲಿ, ರಾಜಕಾರಣಿಗಳಿಗೆ ಅದು ವೇದಿಕೆ ಆಗಬಾರದು ಎಂದು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!