ಹುಯಿಲಗೋಳ ನಾರಾಯಣರಾಯರ ಜಯಂತಿ

0
Huilagola Narayan Raya's Jayanti
ಗದಗ ನಗರದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ `ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು' ನಾಡಗೀತೆಯನ್ನು ಬರೆದ ಹಾಗೂ ವಿದ್ಯಾದಾನ ಸಮಿತಿಯ ಸಂಸ್ಥಾಪಕರಾದ ಹುಯಿಲಗೋಳ ನಾರಾಯಣರಾಯರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ರೇಣುಕಾ ವೆಂಕಟಾಪುರ, ಶಾಲೆಯ ಸಮಸ್ತ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
Spread the love

Huilagola Narayan Raya's Jayanti
ಗದಗ ನಗರದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ `ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ನಾಡಗೀತೆಯನ್ನು ಬರೆದ ಹಾಗೂ ವಿದ್ಯಾದಾನ ಸಮಿತಿಯ ಸಂಸ್ಥಾಪಕರಾದ ಹುಯಿಲಗೋಳ ನಾರಾಯಣರಾಯರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ರೇಣುಕಾ ವೆಂಕಟಾಪುರ, ಶಾಲೆಯ ಸಮಸ್ತ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

Spread the love
Advertisement

LEAVE A REPLY

Please enter your comment!
Please enter your name here