ಬೆಂಗಳೂರು:- ರಾಜ್ಯ ಸರಕಾರವು ಮೂರು IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
Advertisement
* ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಮೊಹಮ್ಮದ್ ಮೊಹಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
* ಸಾರಿಗೆ ಇಲಾಖೆ ಕಾರ್ಯದರ್ಶಿಯಾಗಿದ್ದ ಡಾ. ಪ್ರಸಾದ್ ಎನ್. ವಿ ಅವರನ್ನು ಇದೀಗ ಕಾರ್ಮಿಕ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
* ಕರ್ನಾಟಕ ಶಾಲಾ ಮೌಲ್ಯ ಮಾಪನ ಅಧ್ಯಕ್ಷೆಯಾಗಿದ್ದ ಮಂಜುಶ್ರೀ ಎನ್. ಅವರನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾಗಿ ನೇಮಕ ಮಾಡಲಾಗಿದೆ.