ಬ್ರಾಂಡ್ ಬೆಂಗಳೂರು ಹೋಗಿ ಬ್ಯಾಂಡ್ ಬೆಂಗಳೂರು ಆಗಿದೆ: ಆರ್. ಅಶೋಕ್

0
Spread the love

ಬೆಂಗಳೂರು: ಬ್ರಾಂಡ್ ಬೆಂಗಳೂರು ಹೋಗಿ ಬ್ಯಾಂಡ್ ಬೆಂಗಳೂರು ಆಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬ್ರಾಂಡ್ ‌ಬೆಂಗಳೂರು ಬಗ್ಗೆ ಹೇಳಿ ಬಿಡುಗಡೆ ಮಾಡಿದ್ದ ಹಣ ವಾಪಸ್ ಪಡೆದಿದ್ದಾರೆ. ತಕ್ಷಣ ಹಣ ಬಿಡುಗಡೆ ಮಾಡಬೇಕು. ಜೊತೆಗೆ ಮಳೆ ಸಮಸ್ಯೆ ಪರಿಹಾರ ಮಾಡಬೇಕು.

Advertisement

‘ನಾವು ಯಾವತ್ತಿಗೂ ಬ್ರಾಂಡ್ ಬೆಂಗಳೂರು ಅಂತಾ ಹೇಳಿಲ್ಲ. ನಾವು ಕೆಂಪೇಗೌಡರ ಬೆಂಗಳೂರು ಹೆಸರಲ್ಲಿ ಅಭಿವೃದ್ಧಿ ಮಾಡಿದ್ದೇವೆ. ಬ್ರಾಂಡ್ ಬೆಂಗಳೂರು ಹೋಗಿ ಬ್ಯಾಂಡ್ ಬೆಂಗಳೂರು ಆಗಿದೆ. ಸುಮ್ಮನೆ ಬ್ಯಾಂಡ್ ಅಷ್ಟೇ, ಮಾಡುತ್ತೇವೆ ಮಾಡುತ್ತೇವೆ ಎಂದು ಸೌಂಡ್ ಅಷ್ಟೇ.

ಈಗ ಇರುವ ಕಾಂಟ್ರಾಕ್ಟರ್ ಗಳಿಗೆ ಎರಡು ವರ್ಷಗಳಿಂದ ಬಿಲ್ ಬಿಡುಗಡೆ ಮಾಡಿಲ್ಲ. ಯಾವ ಕಾಂಟ್ರಾಕ್ಟರ್‌ಗಳು ಕೂಡ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here