HomeDharwadಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಚೆಕ್ ವಿತರಣೆ

ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಚೆಕ್ ವಿತರಣೆ

For Dai;y Updates Join Our whatsapp Group

Distribution of compensation check to the families of those who died in the accident
ಅಕ್ಟೋಬರ್ 20ರಂದು ಧಾರವಾಡದ ಸಂಪಿಗೆ ನಗರ ಹತ್ತಿರ ರಸ್ತೆ ಅಪಘಾತದಲ್ಲಿ ಕೆಲಗೇರಿ ಗ್ರಾಮದ ರಮೇಶ್ ಹಂಚಿನಮನಿ, ಮರೆವ್ವ ಹಂಚಿನಮನಿ, ಪ್ರಣವ್ ಹಂಚಿನಮನಿ ಮೃತಪಟ್ಟಿದ್ದು, ಇವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಂಗಳವಾರ ಭೇಟಿ ನೀಡಿ, ವಾರಸುದಾರರಿಗೆ 2 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ತಹಸೀಲ್ದಾರ ಡಾ. ಡಿ.ಎಚ್. ಹೂಗಾರ, ಡಿಸಿಪಿ ರವೀಶ, ಆರ್‌ಟಿಓ ಅಧಿಕಾರಿ, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img