ವಿಜಯಸಾಕ್ಷಿ ಸುದ್ದಿ, ಗದಗ : ಶರಣು ಎಸ್.ಗೋಡಿಯವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ತಾಯಿ ಶ್ರೀ ಭುವನೇಶ್ವರಿಯ ಹಾಗೂ ಈ ನಾಡಿನ ಸೇವೆಯನ್ನು ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಬೆಳಗಾವಿ ವಿಭಾಗದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ರಾಜ್ಯಾಧ್ಯಕ್ಷರಾದ ನಿಂಗರಾಜಗೌಡ ಆದೇಶ ಹೊರಡಿಸಿದ್ದಾರೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.
Advertisement