HomeCrime Newsಕೌಟುಂಬಿಕ ಕಲಹ ಹಿನ್ನೆಲೆ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ!

ಕೌಟುಂಬಿಕ ಕಲಹ ಹಿನ್ನೆಲೆ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ!

For Dai;y Updates Join Our whatsapp Group

Spread the love

ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆ ಮನನೊಂದ ಗೃಹಿಣಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ವಿನೋಬನಗರ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ಕಮಲಾ (35) ಮೃತ ದುರ್ದೈವಿಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಿನ್ನೆ ರಾತ್ರಿ ಪತಿ, ಪತ್ನಿ ಜಗಳ ಮಾಡಿಕೊಂಡಿದ್ದರು. ಜಗಳ ತಾರಕಕ್ಕೇರಿ‌ ಮನನೊಂದು ಕಮಲಾ ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!