HomeGadag Newsಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಸಮೀಪದ ತಿಮ್ಮಾಪೂರ ಗ್ರಾಮದಲ್ಲಿ ಚಿರಾಗ್ ಎಜುಕೇಶನಲ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್, ಉದಯ ಪೂರ್ವ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಿಂದ ತಾಯಿ ಭುವನೇಶ್ವರಿಯ ಭಾವಚಿತ್ರದ ಭವ್ಯ ಮೆರವಣಿಗೆಗೆ ಸಂಸ್ಥೆಯ ಅಧ್ಯಕ್ಷರಾದ ಮುಮ್ತಾಜ್ ಬೇಗಂ ಶಿರಕೋಳ, ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ, ಬಾಳಪ್ಪ ಗಂಗರಾತ್ರಿ ಹಾಗೂ ಬಾಬರ್ ಶಿರಕೋಳ ಪೂಜೆ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಪ್ರಧಾನ ಗುರುಗಳಾದ ರೇಣುಕಾ ಅಬ್ಬಿಗೇರಿ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!