ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ: ನಡುರಸ್ತೆಯಲ್ಲೇ ಪಟಾಕಿ, ವಾಹನಗಳಿಗೆ ಕಿರಿಕ್!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ಮಿತಿ ಮೀರುತ್ತಿದೆ. ಇವರಿಗೆ ಯಾವ ಪೊಲೀಸರ ಭಯವೂ ಇಲ್ಲವೇ ನಾವು ಮಾಡಿದ್ದೇ ಸರಿ ಎಂಬಂತೆ ವರ್ತಿಸುತ್ತಿದ್ದಾರೆ.

Advertisement

ಎಸ್, ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಾ ವಾಹನ ಸವಾರರ ಮೇಲೆ ಇಬ್ಬರು ಪಟಾಕಿ ಸಿಡಿಸಿದ್ದಾರೆ. ಬೆಂಗಳೂರಿನ ಹೆಚ್‌ಬಿಆರ್ ಲೇ ಔಟ್‌ನಲ್ಲಿ ‌ಘಟನೆ ಇಬ್ಬರು ವಾಹನಗಳು ಸಂಚರಿಸುವ ಮುಖ್ಯ ರಸ್ತೆಯಲ್ಲಿ ಪಟಾಕಿ ಹಚ್ಚಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಹಿಂಬದಿಯಲ್ಲಿ ಕುಳಿತ ವ್ಯಕ್ತಿ ಪಟಾಕಿಯನ್ನು ರಸ್ತೆಗೆ ಎಸೆಯುತ್ತಿರುವುದು ಕಾರಿನ ಡ್ಯಾಶ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರು ಯುವಕರನ್ನು ಹೆಣ್ಣೂರು ಠಾಣೆಯ ಪೊಲೀಸರು ಬಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here