HomeGadag Newsಕರ್ನಾಟಕ ಸಂಭ್ರಮ-50ರ ಸಮಾರೋಪ ಸಮಾರಂಭ

ಕರ್ನಾಟಕ ಸಂಭ್ರಮ-50ರ ಸಮಾರೋಪ ಸಮಾರಂಭ

For Dai;y Updates Join Our whatsapp Group

Spread the love

Concluding ceremony of Karnataka Celebration-50
ಕರ್ನಾಟಕ ಸಂಭ್ರಮ-50ರ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಏಕೀಕರಣ ರೂವಾರಿಗಳಾದ ದಿ. ಕೆ.ಎಚ್. ಪಾಟೀಲರ ಭಾವಚಿತ್ರವನ್ನು ಕಾನೂನು, ಸಂಸದೀಯ ವ್ಯವಹಾರಗಳು, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲರಿಗೆ ಕಾಂಗ್ರೆಸ್ ಕಾರ್ಯಕರ್ತರ ಬಳಗದಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಮನೋಜಸಿಂಗ ಬಾವರೆ, ಪ್ರವೀಣ ನೀಲಣ್ಣವರ, ಗಣೇಶಸಿಂಗ್ ಮಿಟಡೆ, ವಿರೇಂದ್ರ ರಜಪೂತ, ನಿಖಿಲ ಪುಣೇಕರ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!