HomeGadag Newsವಿದ್ಯಾರ್ಥಿನಿ ವಾಣಿಶ್ರೀ ಎತ್ತರ ಜಿಗಿತದಲ್ಲಿ 3ನೇ ಸ್ಥಾನ

ವಿದ್ಯಾರ್ಥಿನಿ ವಾಣಿಶ್ರೀ ಎತ್ತರ ಜಿಗಿತದಲ್ಲಿ 3ನೇ ಸ್ಥಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ಅಥ್ಲೆಟಿಕ್ಸ್ ಒಕ್ಕೂಟದ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹುಬ್ಬಳ್ಳಿಯಲ್ಲಿ ನಡೆದ 22ನೇ ವಾರ್ಷಿಕೋತ್ಸವದ ಕ್ರೀಡಾ ಮಿಲನದಲ್ಲಿ ಹುಲಕೋಟಿಯ ಆರ್‌ಎಮ್‌ಎಸ್‌ಎಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಕಾಲೇಜಿನ ವಿದ್ಯಾರ್ಥಿನಿ ವಾಣಿಶ್ರೀ ಎತ್ತರ ಜಿಗಿತದಲ್ಲಿ 3ನೇ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಸಾಧಕ ವಿದ್ಯಾರ್ಥಿನಿಯನ್ನು ಆರ್‌ಎಮ್‌ಎಸ್‌ಎಸ್ ಸಂಸ್ಥೆಯ ಚೇರಮನ್ ಡಾ. ಎಸ್.ಆರ್. ನಾಗನೂರ, ಸೆಕ್ರೆಟರಿ ಡಾ. ವೆಮನ್ ಸಾವಕಾರ್, ಸಂಸ್ಥೆಯ ಶೈಕ್ಷಣಿಕ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img