HomeGadag Newsಮೌಲಾನಾ ಅಬ್ದುಲ್ ಕಲಾಂ ಆಜಾದರವರ ಜಯಂತಿ

ಮೌಲಾನಾ ಅಬ್ದುಲ್ ಕಲಾಂ ಆಜಾದರವರ ಜಯಂತಿ

For Dai;y Updates Join Our whatsapp Group

Maulana Abul Kalam Azad's birth anniversary
ಗದುಗಿನ ಆ್ಯಂಗ್ಲೋ ಉರ್ದು ಬಾಲಕರ ಪ್ರೌಢಶಾಲೆಯಲ್ಲಿ ಮೌಲಾನಾ ಅಬ್ದುಲ್ ಕಲಾಂ ಆಜಾದರವರ ಜಯಂತಿ ನಿಮಿತ್ತ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಆಚರಿಸಲಾಯಿತು. ಶಿಕ್ಷಕರಾದ ಎಂ.ಎಂ. ಪೀರಜಾದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ನಾಸೀರ ಎ.ನವಲಗುಂದ, ಎಲ್ಲ ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಂ.ಎ. ರಿಕಾರಟಿ ಸ್ವಾಗತಿಸಿದರು. ಶಿಕ್ಷಕ ಎಫ್.ಎಂ. ಢಾಲಾಯತ ನಿರೂಪಿಸಿದರು. ಎಸ್.ಐ. ನದಾಫ್ ವಂದಿಸಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img