ಶ್ರೀನಿವಾಸಪುರ: ಕೌಟುಂಬಿಕ ಕಲಹದಿಂದ ಗೃಹಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿ. ಶ್ರೀನಿವಾಸಪುರ ತಾ. ಕೊಡಿಚೆರುವು ಗ್ರಾಮದಲ್ಲಿ ನಡೆದಿದೆ. ಕೊಡಿಚೆರುವು ಗ್ರಾಮದ ವರಲಕ್ಷ್ಮಿ (35) ಮೃತ ಮಹಿಳೆಯಾಗಿದ್ದು,
Advertisement
ಗ್ರಾಮದ ಹೊರಲವಲಯದ ಕೃಷಿಹೊಂಡದಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹದಿಂದ ಕೃಷಿಹೊಂಡಕ್ಕೆ ಬಿದ್ದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯಾಗಿದ್ದು, ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.