ಡಿ.7ರಂದು ಕಾಮನಕಟ್ಟಿ ಬಸವಣ್ಣ ದೇವರ ಕಾರ್ತಿಕೋತ್ಸವ, ರಸಮಂಜರಿ ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಪೇಟೆ ವೀರಭದ್ರೇಶ್ವರ ಹಾಗೂ ಕಾಮನಕಟ್ಟಿ ಬಸವಣ್ಣ ದೇವರ ಕಾರ್ತಿಕೋತ್ಸವ, ಅನ್ನಸಂತರ್ಪಣೆ ಮತ್ತು ರಸಮಂಜರಿ ಕಾರ್ಯಕ್ರಮ ಡಿ7 ರಂದು ಸಾಯಂಕಾಲ 7 ಗಂಟೆಗೆ ಪ್ರಾರಂಭವಾಗಲಿದೆ.

Advertisement

ಅರುಣೋದಯ ಸಾಂಸ್ಕೃತಿಕ ಕಲಾತಂಡ ಕೊತಬಾಳ ಇವರಿಂದ ಜನಪದ ವೈವಿಧ್ಯಮಯ ರಸಮಂಜರಿ ಕಾರ್ಯಕ್ರಮ ಜರುಗುವುದು. ಡಿ.8ರಂದು ಮುಂಜಾನೆ 6 ಗಂಟೆಗೆ ರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾ ಅನ್ನಸಂತರ್ಪಣೆ, ಸಾಯಂಕಾಲ 6 ಗಂಟೆಗೆ ಪಾಲಕಿ ಉತ್ಸವ ಹಾಗೂ ಕಾರ್ತಿಕೋತ್ಸವ ಜರುಗುವುದೆಂದು ಪೇಟೆ ವೀರಭದ್ರೇಶ್ವರ ದೇವಸ್ಥಾನದ ಟ್ರಸ್ಟ್ ಕಮಿಟಿ ಕಾರ್ಯದರ್ಶಿ ಸತೀಶ ಕಾವೇರಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here