ಅಧಿಕಾರ ಹಂಚಿಕೆ ಒಪ್ಪಂದ ನಿಜ, ಇದರಲ್ಲಿ ನೋ ಡೌಟ್: ಡಿಕೆಶಿ ಬೆನ್ನಿಗೆ ನಿಂತ ಸಚಿವ ಮುನಿಯಪ್ಪ!

0
Spread the love

ಕೋಲಾರ:- 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದ ವೇಳೆ ಅಧಿಕಾರ ಹಂಚಿಕೆ ಒಪ್ಪಂದ ನಡೆದಿದೆ, ಡಿಕೆಶಿ ಹೇಳಿದ್ದು ಸರಿ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.

Advertisement

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಮತ್ತೆ ಚರ್ಚೆಗೆ ಬಂದಿದ್ದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸಹ ಬೆಂಬಲವಾಗಿ ನಿಂತಿದ್ದಾರೆ.

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದು ಸರಿಯಾಗಿದೆ ಎನ್ನುವ ಮೂಲಕ ನನ್ನ ಬೇರೇನು ಕೇಳಬೇಡಿ ಎಂದು ಮುನಿಯಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಇನ್ನೂ ಸಚಿವ ಸಂಪುಟ ಪುನಾರಚನೆ ಸದ್ಯಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಆ ಬಗ್ಗೆ ಮಾತನಾಡುವುದಿಲ್ಲ ಎಂದು ಮುನಿಯಪ್ಪ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here