• About
  • Advertise
  • Privacy & Policy
  • Contact
Tuesday, November 3, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Life Style

Papaya Side Effects: ಮರೆತೂ ಕೂಡ ಇಂತವರು ಪರಂಗಿ ತಿನ್ನಬೇಡಿ: ಡೇಂಜರ್..!

Vijaya Sakshi News Desk by Vijaya Sakshi News Desk
December 7, 2024
in Life Style
Papaya Side Effects: ಮರೆತೂ ಕೂಡ ಇಂತವರು ಪರಂಗಿ ತಿನ್ನಬೇಡಿ: ಡೇಂಜರ್..!
0
SHARES
6
VIEWS
Share on Facebook

ಮಳೆಗಾಲವಿರಲಿ, ಚಳಿಗಾಲವಿರಲಿ ಅಥವಾ ಬೇಸಿಗೆಯಿರಲಿ ಪಪ್ಪಾಯಿ ಎಲ್ಲಾ ಸೀಸನ್ನಲ್ಲಿಯೂ ಸಿಗುತ್ತದೆ. ಪರಂಗಿ ಅಥವಾ ಪಪ್ಪಾಯಿ ಹಣ್ಣು ತನ್ನಲ್ಲಿ ಅತಿ ಹೆಚ್ಚು ನೈಸರ್ಗಿಕವಾದ ಸಿಹಿ ಅಂಶವನ್ನು ಒಳಗೊಂಡ ಹಣ್ಣಾಗಿದ್ದು, ದೊಡ್ಡವರಿಂದ ಹಿಡಿದು ಚಿಕ್ಕವರವರೆಗೂ ಈ ಹಣ್ಣನ್ನು ಆರಾಮದಾಯಕವಾಗಿ ತಿನ್ನಬಹುದು.

ಪರಂಗಿಹಣ್ಣು, ಪ್ರತಿ ಋತುವಿನಲ್ಲೂ ತಿನ್ನಬಹುದಾದ ಹಣ್ಣಾಗಿದ್ದು ಮಧುಮೇಹ, ಕ್ಯಾನ್ಸರ್ ಮತ್ತು ಹೃದಯ ರೋಗಿಗಳಿಗೆ ಪ್ರಯೋಜನಕಾರಿ. ಆದರೆ, ಪರಂಗಿ ಹಣ್ಣಿನ ಸೇವನೆಯು ಕೆಲವರಿಗೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು. ಹೌದು, ಕೆಲವು ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಸಹ ಪರಂಗಿ ಹಣ್ಣನ್ನು ತಿನ್ನಲೇಬಾರದು ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಯಾರು ಪರಂಗಿಹಣ್ಣನ್ನು ತಿನ್ನಬಾರದು, ಅದರಿಂದಾಗುವ ದುಷ್ಪರಿಣಾಮಗಳೇನು ಎಂದು ತಿಳಿಯೋಣ..

ಅನಿಯಮಿತ ಹೃದಯ ಬಡಿತ:
ಪಪ್ಪಾಯಿಯನ್ನು ಸೇವಿಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ, ಆದರೆ ಹೃದಯ ಬಡಿತ ಅನಿಯಮಿತವಾಗಿರುವವರು ಪಪ್ಪಾಯಿಯನ್ನು ತಿನ್ನಬಾರದು. ಪಪ್ಪಾಯಿಯು ಸೈನೋಜೆನಿಕ್ ಗ್ಲೈಕೋಸೈಡ್ ಎಂಬ ಅಮೈನೋ ಆಮ್ಲವನ್ನು ಹೊಂದಿರುತ್ತದೆ. ಇದು ಜೀರ್ಣಾಂಗದಲ್ಲಿ ಹೈಡ್ರೋಜನ್ ಸೈನೈಡ್ ಅನ್ನು ಉತ್ಪಾದಿಸುತ್ತದೆ. ಹಾಗಾಗಿ, ಅನಿಯಮಿತ ಹೃದಯ ಬಡಿತ ಸಮಸ್ಯೆ ಇರುವವರು ಪರಂಗಿ ಹಣ್ಣನ್ನು ಸೇವಿಸದೆ ಇರುವುದು ಉತ್ತಮ.

ಗರ್ಭಿಣಿಯರು:
ಗರ್ಭಿಣಿ ಮಹಿಳೆಯರು ಪರಂಗಿ ಹಣ್ಣನ್ನು ತಿನ್ನಬಾರದುಲ್. ಪಪ್ಪಾಯಿಯು ಲ್ಯಾಟೆಕ್ಸ್ ಅನ್ನು ಹೊಂದಿರುತ್ತದೆ, ಇದು ಗರ್ಭಾಶಯದ ಸಂಕೋಚನವನ್ನು ಪ್ರಚೋದಿಸುತ್ತದೆ. ಪಪ್ಪಾಯಿಯನ್ನು ತಿನ್ನುವುದರಿಂದ ಭ್ರೂಣವನ್ನು ಬೆಂಬಲಿಸುವ ಪೊರೆಯು ದುರ್ಬಲಗೊಳ್ಳುತ್ತದೆ. ಈ ಕಾರಣದಿಂದಾಗಿ, ಮಗು ಅವಧಿಗೆ ಮುಂಚೆಯೇ ಜನಿಸಬಹುದು.

ಅಲರ್ಜಿ ಇರುವವರು:
ನಿಮಗೆ ಯಾವುದೇ ರೀತಿಯ ಅಲರ್ಜಿ ಇದ್ದರೆ, ಅಂತಹ ಜನರು ಪಪ್ಪಾಯಿಯನ್ನು ತಿನ್ನಬಾರದು. ಪಪ್ಪಾಯಿಯು ಕಿಣ್ವವನ್ನು ಹೊಂದಿರುತ್ತದೆ, ಇದು ಅಡ್ಡ-ಪ್ರತಿಕ್ರಿಯಿಸಬಲ್ಲದು. ಇದರ ಸೇವನೆಯು ಸೀನುವಿಕೆ, ಕೆಮ್ಮು ಅಥವಾ ಉಸಿರಾಟದ ತೊಂದರೆಗೆ ಕಾರಣವಾಗಬಹುದು. ಹಾಗಾಗಿ, ನಿಮಗೆ ಅಲರ್ಜಿ ಸಮಸ್ಯೆ ಇದ್ದರೆ ಪರಂಗಿ ಹಣ್ಣಿನಿಂದ ದೂರವಿರಿ.

ಲೋ ಬ್ಲಡ್ ಶುಗರ್ ಇರುವವರು:
ಪಪ್ಪಾಯಿ ಸಿಹಿಯಾಗಿದ್ದು ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಲೋ ಬ್ಲಡ್ ಶುಗರ್ ಸಮಸ್ಯೆ ಇರುವವರು ಪಪ್ಪಾಯಿಯನ್ನು ತಿನ್ನಬಾರದು. ಅಂತಹ ಸ್ಥಿತಿಯನ್ನು ಹೈಪೊಗ್ಲಿಸಿಮಿಯಾ ಎಂದು ಕರೆಯಲಾಗುತ್ತದೆ.

ಕಿಡ್ನಿ ಸ್ಟೋನ್:
ಕಿಡ್ನಿ ಸ್ಟೋನ್ ಸಮಸ್ಯೆ ಇರುವವರು ಪಪ್ಪಾಯಿಯನ್ನು ತಿನ್ನಬಾರದು. ಪಪ್ಪಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ಇದರ ಸೇವನೆಯಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚುತ್ತದೆ. ಅಷ್ಟೇ ಅಲ್ಲ, ಕಿಡ್ನಿಯಲ್ಲಿ ಇರುವ ಕಲ್ಲುಗಳ ಗಾತ್ರವನ್ನು ಹೆಚ್ಚಿಸಬಹುದು. ಹಾಗಾಗಿ ನಿಮಗೆ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದರೆ ಪರಂಗಿ ಹಣ್ಣಿನ ಸೇವನೆ ತಪ್ಪಿಸಿ.

Tags: Health TipskannadanewsKarnatakalifestyleParangi fruitVijayasakshivijayasakshinews
ShareSendShare
Previous Post

BBK11: ಕ್ಯಾಪ್ಟನ್ ಆಗುತ್ತಿದ್ದಂತೆ ಬಿಗ್ ಮನೆಯ ಮೂಲ ನಿಯಮವನ್ನೇ ಬ್ರೇಕ್ ಮಾಡಿದ ಗೌತಮಿ!

Next Post

ಒಳಪಂಗಡಗಳ ನಡುವಿನ ವ್ಯತ್ಯಾಸವನ್ನು ಅಲಕ್ಷಿಸಿ ಎಲ್ಲರೂ ಒಕ್ಕಟ್ಟಾಗಲು ಪ್ರಯತ್ನಿಸಿ: ಅಶೋಕ ಹಾರನಹಳ್ಳಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಒಳಪಂಗಡಗಳ ನಡುವಿನ ವ್ಯತ್ಯಾಸವನ್ನು ಅಲಕ್ಷಿಸಿ ಎಲ್ಲರೂ ಒಕ್ಕಟ್ಟಾಗಲು ಪ್ರಯತ್ನಿಸಿ: ಅಶೋಕ ಹಾರನಹಳ್ಳಿ

ಒಳಪಂಗಡಗಳ ನಡುವಿನ ವ್ಯತ್ಯಾಸವನ್ನು ಅಲಕ್ಷಿಸಿ ಎಲ್ಲರೂ ಒಕ್ಕಟ್ಟಾಗಲು ಪ್ರಯತ್ನಿಸಿ: ಅಶೋಕ ಹಾರನಹಳ್ಳಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ: ಶ್ರೀರಾಮುಲು

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಮಸಿ ಬಳಿಯುವ ಯತ್ನ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ!

November 2, 2026
ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

November 2, 2026
ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

ದೇವಿ ದರ್ಶನಕ್ಕೆ ಭಕ್ತರ ನೂಕುನುಗ್ಗಲು; ಮೂರೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6.50 ಕೋಟಿ

November 2, 2026
ಮುಷ್ಕರಕ್ಕೆ ಹೋದ್ರೆ ಸಂಬಳ ಕಟ್! KSRTC ನೌಕರರಿಗೆ ಅಕ್ರಮ್ ಪಾಷಾ ಖಡಕ್ ವಾರ್ನಿಂಗ್

ದೀಪಾವಳಿ ಹಬ್ಬಕ್ಕೆ KSRTC ಭರ್ಜರಿ ಸಿದ್ಧತೆ; ನ.6ರಿಂದ ವಿಶೇಷ ಬಸ್ ಸೇವೆ ಆರಂಭ!

November 2, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ: ಶ್ರೀರಾಮುಲು

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಮಸಿ ಬಳಿಯುವ ಯತ್ನ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ!

November 2, 2026
ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ; ₹9 ಸಾವಿರ ಕೋಟಿ ನಷ್ಟದ ಲೆಕ್ಕ ಬಿಚ್ಚಿಟ್ಟ ಸಚಿವರು!

November 2, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper