ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಕಡು ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿಟಿ ರವಿ

0
Spread the love

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಕಡು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ಎಂಎಲ್​ಸಿ ಸಿಟಿ ರವಿ ಹೇಳಿದ್ದಾರೆ. ಬೆಳಗಾವಿ ಅಧಿವೇಶನಕ್ಕೂ ಮುನ್ನ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡುತ್ತಿದ್ದರೆ,

Advertisement

ಯಾವಮಟ್ಟಿಗೆ ಲಂಚಗುಳಿತನ ಹಾಸುಹೊಕ್ಕಿದೆ ಅನ್ನೋದು ಗೊತ್ತಾಗುತ್ತದೆ, ಈ ಸರ್ಕಾರಕ್ಕೆ ಕರಣೆಯೂ ಇಲ್ಲ, ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರು ದಾರುಣವಾಗಿ ಸಾಯುತ್ತಿದ್ದರೆ ಸಿದ್ದರಾಮಯ್ಯ ಸರ್ಕಾರ ಸಮಾವೇಶಗಳನ್ನು ಮಾಡಿಕೊಂಡಿದೆ ಎಂದು ರವಿ ಕಿಡಿಕಾರಿದರು.


Spread the love

LEAVE A REPLY

Please enter your comment!
Please enter your name here