• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಅಲೆಮಾರಿಗಳು ಮುಖ್ಯವಾಹಿನಿಗೆ ಬರುವಂತಾಗಬೇಕು: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ

Vijaya Sakshi by Vijaya Sakshi
December 9, 2024
in Gadag News
0
ಅಲೆಮಾರಿಗಳು ಮುಖ್ಯವಾಹಿನಿಗೆ ಬರುವಂತಾಗಬೇಕು: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗದಗ: ನಿರ್ಲಕ್ಷಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದವರ ಏಳಿಗಾಗಿ ನಿಗಮ ಸ್ಥಾಪನೆಯಾಗಿದ್ದು, ಪ.ಜಾ ಮತ್ತು ಪ.ಪಂ ಅಲೆಮಾರಿ ಸಮದಾಯದವರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕೆAದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿ ಅವರು ಮಾತನಾಡಿದರು.

ಪ.ಜಾ ಮತ್ತು ಪ.ಪಂ. ಅಲೆಮಾರಿ ಅಭಿವೃದ್ಧಿ ನಿಗಮವು ಗದಗ ಜಿಲ್ಲೆಯಲ್ಲಿ ಡಿಸೆಂಬರ್ 7ರಿಂದ ರವರೆಗೆ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಅಲೆಮಾರಿ ಸಮುದಾಯದವರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಹಾಗೂ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಲಾಗಿದೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ ಅಲೆಮಾರಿ ಸಮುದಾಯದವರಿಗೆ ಸ್ವಾತಂತ್ರ್ಯ ಬಂದಿರಲಿಲ್ಲ. 1952ರಲ್ಲಿ ಆಗಿನ ಪ್ರಧಾನಿ ಜವಾಹರ ಲಾಲ್ ನೆಹರು ಅವರು ಅಲೆಮಾರಿ ಸಮುದಾಯದವರನ್ನು ಸ್ವತಂತ್ರಗೊಳಿಸಿದರು ಎಂದರು.

ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರಿನಲ್ಲಿ ಗ್ರಾಮದ ಗಂಟಿಚೋರ್ ಜನಾಂಗದವರಿಗೆ ಸ್ಮಶಾನ ಭೂಮಿ ಅಭಿವೃಧ್ಧಿ, ನಿವೇಶನ ಸಮಸ್ಯೆ, ಜಾತಿ ಪ್ರಮಾಣಪತ್ರ, ನೂಲಿ ಚಂದಯ್ಯನವರ ಭವನ ಮಂಜೂರಾತಿ, ವಯಸ್ಕರ ಶಿಕ್ಷಣ ಕುರಿತು ಸಮಸ್ಯೆಗಳು ಕಂಡು ಬಂದಿದ್ದು, ಈ ಕುರಿತು ಕ್ರಮವಹಿಸಲಾಗುವುದು ಎಂದರು.

ಲಕ್ಷ್ಮೇಶ್ವರ ಪಟ್ಟಣದ ಇಂದಿರಾ ನಗರದಲ್ಲಿ ಪ.ಜಾತಿಯ ಬುಡ್ಲ ಜಂಗಮ್ ಸಮುದಾಯದ ಕುಟುಂಬಗಳಿಗೆ ನಿವೇಶನ ಲಭ್ಯವಿದ್ದು, ಮನೆ ಕಟ್ಟಿಸುವುದು, ಚೆನ್ನದಾಸರ ಸಮುದಾಯದ ಕುಟುಂಬಗಳಿಗೆ ನಿವೇಶನ, ಸುಡುಗಾಡ ಸಿದ್ಧರ ಸಮುದಾಯದವರಿಗೆ ನಿವೇಶನ ಒದಗಿಸುವ ಕುರಿತು ಸ್ಥಳೀಯ ಶಾಸಕರ ಗಮನಕ್ಕೆ ತರಲಾಗಿದೆ.

ನರಗುಂದ ಪಟ್ಟಣದ ಹರಿಣಿ ಶಿಕಾರಿ ಸಮುದಾಯದವರಿಗೆ ನಿವೇಶನಗಳ ಸಮಸ್ಯೆಯಿದೆ. ಶಾಲೆಗಳಲ್ಲಿ  ಕುಡಿಯುವ ನೀರಿನ ಸಮಸ್ಯೆಯಿದ್ದು ಶುದ್ಧ ಕುಡಿಯುವ ನೀರನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು. ಮಹಿಳೆಯರಿಗೆ ಶೌಚಾಲಯದ ಸಮಸ್ಯೆ ಇದ್ದು, ಈ ಕುರಿತು ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಈ ಜನರಿಗೆ ಶುಚಿತ್ವದ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು ಎಂದು ನುಡಿದರು.

ನರೇಗಲ್ ಪಟ್ಟಣದ ಸಿಂಧೋಳು ಸಮುದಾಯದವರ 55 ಕುಟುಂಬಗಳು ಇದ್ದು, ಅದರಲ್ಲಿ 11 ಮನೆಗಳು ನಿರ್ಮಾಣವಾಗಿದೆ. ಉಳಿದವರಿಗೆ ಬೇರೆ ಕಡೆ ನಿವೇಶನದ ವ್ಯವಸ್ಥೆ ಮಾಡಬೇಕು. ಮೇವುಂಡಿ ಗ್ರಾಮದ ಬುಡ್ಲ ಜಂಗಮ ಸಮುದಾಯದ ಒಟ್ಟು 13ಕುಟುಂಬಗಳಿದ್ದು 4 ಕುಟುಂಬಗಳಿಗೆ ಮನೆಗಳಿದ್ದು, 9 ಕುಟುಂಬಗಳಿಗೆ ಮನೆಗಳಿರುವುದಿಲ್ಲ. ಅವರ ವಸತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಜಾತಿ ಪ್ರಮಾಣಪತ್ರದ ಸಮಸ್ಯೆ ಬಗೆಹರಿಸಬೇಕಾಗಿದೆ ಎಂದರು.

ಮುAಡರಗಿ ಪಟ್ಟಣದ ಕುಂಚಿ ಕೊರವ ಸಮುದಾಯದವರ 35 ಕುಟುಂಬಗಳು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು, 28 ಜನರ ಅರ್ಜಿಗಳು ಆಯ್ಕೆಯಾಗಿದೆ. ಶೀಘ್ರದಲ್ಲಿ ಹಕ್ಕುಪತ್ರ ನೀಡಲು ಕ್ರಮ ವಹಿಸಲಾಗುವುದು. ಮನೆ ನಿರ್ಮಾಣ, ಕುಡಿಯುವ ನೀರು ಮತ್ತು ಬೀದಿದೀಪದ ಸಮಸ್ಯೆ, ವಯಸ್ಕರ ಶಿಕ್ಷಣ ಕುರಿತಂತೆ ಕ್ರಮ ವಹಿಸಲಾಗುವುದು ಎಂದರು.

ಮುಂಡರಗಿ ತಾಲೂಕು ಕೊರ್ಲಹಳ್ಳಿ ಗ್ರಾಮದ ಶಿಳ್ಳೇಕ್ಯಾತ ಸಮುದಾಯದವರು ಮೀನುಗಾರಿಕೆ ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರದಿಂದ ಅವರಿಗೆ ವಿಮೆ ಸೌಲಭ್ಯ ದೊರೆಯಬೇಕಾಗಿದೆ. ಈ ಕುರಿತು ಸಂಬAಧಿತ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಗದಗ ನಗರದ ಸುಡುಗಾಡು ಸಿದ್ಧರ ಸಮುದಾಯದವರಿಗೆ ಅವರ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಸಮಸ್ಯೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಗದಗ-ಬೆಟಗೇರಿಯ ಹರಿಣಿ ಶಿಕಾರಿ, ಗಂಟಿ ಚೋರ್, ಕೊರಚ, ಕೊರಮ, ಚೆನ್ನದಾಸರ ಸಮುದಾಯಗಳಿಗೆ ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್, ನೇರ ಸಾಲ ಮತ್ತು ಉದ್ಯಮಶೀಲತಾ ಯೋಜನೆಗಳಡಿ ಸೌಲಭ್ಯ ದೊರಕಿಸಬೇಕು. ಛಪ್ಪರಬಂದ ಸಮುದಾಯದವರಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಲೆಮಾರಿ ಸ್ಥಾನ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ನಿಗಮದ ಅಧ್ಯಕ್ಷೆ ಪಲ್ಲವಿ ಜಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಗಮದ ವಿಶೇಷ ಅಧಿಕಾರಿ ಆನಂದ ಏಕಲವ್ಯ, ನಗರಸಭೆ ನಾಮನಿರ್ದೇಶಿತ ಸದಸ್ಯ ದುರ್ಗೆಶ ವಿಭೂತಿ, ಜಿಲ್ಲಾ ಅಲೆಮಾರಿ ಅನುಷ್ಟಾನ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಹುಲ್ಲೇಶ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಹಾಜರಿದ್ದರು.

ಅಲೆಮಾರಿ ಸಮುದಾಯದವರಿಗೆ ನೆಲೆ ಸೇರಿದಂತೆ ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ಸರ್ಕಾರದ ಹಾಗೂ ಸಾರ್ವಜನಿಕರ ನಡುವೆ ಕೊಂಡಿಯAತೆ ವಿವಿಧ ಇಲಾಖೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದು, ಸಮಾಜದ ಅನಿಷ್ಟ ಪದ್ಧತಿಗಳಾದ ಬಾಲ್ಯವಿವಾಹ, ಮೌಢ್ಯತನ ಹೋಗಲಾಡಿಸಿ ಆ ಸಮುದಾಯವರಿಗೆ ಶಿಕ್ಷಣ ಒದಗಿಸುವ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಪಲ್ಲವಿ ಜಿ ತಿಳಿಸಿದರು.

Previous Post

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Next Post

ಡಿ.11ರಂದು ಎಸ್‌ಎಸ್‌ಕೆ ಸಮಾಜದ `ಬೆಳಗಾವಿ ಚಲೋ’

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಡಿ.11ರಂದು ಎಸ್‌ಎಸ್‌ಕೆ ಸಮಾಜದ `ಬೆಳಗಾವಿ ಚಲೋ’

ಡಿ.11ರಂದು ಎಸ್‌ಎಸ್‌ಕೆ ಸಮಾಜದ `ಬೆಳಗಾವಿ ಚಲೋ'

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಬೆಂಗಳೂರಿನ RTO ಕಚೇರಿಗಳಲ್ಲಿ ಬ್ರೋಕರ್‌ಗಳ ಹಾವಳಿ? ನಿವೃತ್ತ ನೌಕರರ ವಿರುದ್ಧ ಗಂಭೀರ ಆರೋಪ

ಬೆಂಗಳೂರಿನ RTO ಕಚೇರಿಗಳಲ್ಲಿ ಬ್ರೋಕರ್‌ಗಳ ಹಾವಳಿ? ನಿವೃತ್ತ ನೌಕರರ ವಿರುದ್ಧ ಗಂಭೀರ ಆರೋಪ

October 22, 2026
ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

October 22, 2026
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಬೆಂಗಳೂರಿನ RTO ಕಚೇರಿಗಳಲ್ಲಿ ಬ್ರೋಕರ್‌ಗಳ ಹಾವಳಿ? ನಿವೃತ್ತ ನೌಕರರ ವಿರುದ್ಧ ಗಂಭೀರ ಆರೋಪ

ಬೆಂಗಳೂರಿನ RTO ಕಚೇರಿಗಳಲ್ಲಿ ಬ್ರೋಕರ್‌ಗಳ ಹಾವಳಿ? ನಿವೃತ್ತ ನೌಕರರ ವಿರುದ್ಧ ಗಂಭೀರ ಆರೋಪ

October 22, 2026
ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper