ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ 68ನೇ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ಪ್ರಮುಖರಾದ ನಾಗರಾಜ ಕುಲಕರ್ಣಿ, ಅನಿಲ ಅಬ್ಬಿಗೇರಿ, ಬಿ.ಎಸ್. ಚಿಂಚಲಿ, ರಮೇಶ ಸಜ್ಜಗಾರ, ಕೆ.ಪಿ. ಕೋಟಿಗೌಡ್ರ, ವಾಯ್.ಪಿ. ಅಡ್ನೂರ, ಮುತ್ತಣ್ಣ ಮೂಲಿಮನಿ, ವಿನೋದ ಹಂಸನೂರ ಸ್ಭೆರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Trending Now



