Keerthy Suresh: ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕೀರ್ತಿ ಸುರೇಶ್!

0
Spread the love

ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಖ್ಯಾತ ನಟಿ ಕೀರ್ತಿ ಸುರೇಶ್​ ಅವರು ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ದಕ್ಷಿಣ ಭಾರತದ ಸಂಪ್ರದಾಯದ ರೀತಿ ಕೀರ್ತಿ ಸುರೇಶ್ ಅವರ ಮದುವೆ ನಡೆದಿದೆ.

Advertisement

ಇಂದು ಗೋವಾದಲ್ಲಿ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಕೀರ್ತಿ ಸುರೇಶ್ ಮತ್ತು ಆಂಟೊನಿ ಅವರು ಮದುವೆ ಆಗಿದ್ದಾರೆ. ನಂತರ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ‘ಮಹಾನಟಿ’ ಕೀರ್ತಿ ಸುರೇಶ್​ಗೆ ಅಭಿನಂದನೆ ತಿಳಿಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here