ಹುಬ್ಬಳ್ಳಿಯ ಕಾರಾಗೃಹಕ್ಕೆ ಸಿವಿಲ್ ನ್ಯಾಯಾಧೀಶರಾದ ನಾಗೇಶ್ ನಾಯ್ಕ್ ಭೇಟಿ

0
Spread the love

ಹುಬ್ಬಳ್ಳಿಯ ಕಾರಾಗೃಹಕ್ಕೆ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಾಗೇಶ್ ನಾಯ್ಕ್ ಅವರು ಭೇಟಿ ನೀಡಿದರು. ಕಾರಾಗೃಹದಲ್ಲಿನ ಕೈದಿಗಳಿಗೆ ನೀಡುವ ಸೌಲಭ್ಯಗಳು ಹಾಗೂ ಇನ್ನಿತರೆ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ 2ನೇ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಕರ್ನ್ ಸಿಂಗ್ ಆರ್.ಯು., ಕಾರಾಗೃಹದ ಅಧಿಕಾರಿಗಳು ಹಾಜರಿದ್ದರು.

Advertisement

 


Spread the love

LEAVE A REPLY

Please enter your comment!
Please enter your name here