HomePolitics Newsದಲಿತರನ್ನ ಅಪಮಾನ ಮಾಡೋದು ಕಾಂಗ್ರೆಸ್ ಗುಣ: ಛಲವಾದಿ ನಾರಾಯಣಸ್ವಾಮಿ

ದಲಿತರನ್ನ ಅಪಮಾನ ಮಾಡೋದು ಕಾಂಗ್ರೆಸ್ ಗುಣ: ಛಲವಾದಿ ನಾರಾಯಣಸ್ವಾಮಿ

For Dai;y Updates Join Our whatsapp Group

Spread the love

ಬೆಂಗಳೂರು: ದಲಿತರನ್ನ ಅಪಮಾನ ಮಾಡೋದು ಕಾಂಗ್ರೆಸ್ ಗುಣ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದಲಿತರ ವಿರೋಧಿ. ವಯನಾಡ್‌ನಲ್ಲಿ ಪ್ರಿಯಾಂಕ್ ವಾದ್ರಾ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನ ಬಾಗಿಲ ಬಳಿ ನಿಲ್ಲಿಸಿದ್ದರು.

ಮೊನ್ನೆ ಬೆಳಗಾವಿಯಲ್ಲಿ ನಡೆಯೋ ಎಐಸಿಸಿ ಅಧಿವೇಶನಕ್ಕೆ ರಾಹುಲ್ ಗಾಂಧಿ ಬಂದ ಸಮಯದಲ್ಲಿ ಡಿ.ಕೆ ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನ ತಳ್ಳೋ ಕೆಲಸ ಮಾಡಿದ್ದಾರೆ. ಇದನ್ನು ನೋಡಿದ್ರೆ ಕಾಂಗ್ರೆಸ್ ದಲಿತ ವಿರೋಧಿಗಳು ಎಂದು ಗೊತ್ತಾಗುತ್ತದೆ. ಖರ್ಗೆ ಅವರನ್ನು ಕಾಂಗ್ರೆಸ್ ಸಿಎಂ ಮಾಡಲಿಲ್ಲ. ಯಾಕೆ ಮಾಡಲಿಲ್ಲ? ದಲಿತರನ್ನ ಅಪಮಾನ ಮಾಡೋದು ಕಾಂಗ್ರೆಸ್ ಗುಣ ಎಂದು ಕಿಡಿಕಾರಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!