ಗದಗ ನಗರದ ಕೆ.ಎಲ್.ಇ. ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಯುಕೆಜಿ ವಿದ್ಯಾರ್ಥಿ ವಿಲೋಕ ಸುತ್ತೂರಮಠ ಕಾಂತಾರ ಚಿತ್ರದ ದೈವದ ವೇಷಭೂಷಣದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜನರ ಮೆಚ್ಚುಗೆಗೆ ಪಾತ್ರನಾದನು. ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಚಚಡಿ, ಎಲ್ಲ ಶಿಕ್ಷಕ ವೃಂದವರು ಹಾಗೂ ಶಾಲೆಯ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.
Advertisement