ವ್ಹಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಮಹಿಳೆಯರ ವ್ಹಾಲಿಬಾಲ್ ಪಂದ್ಯಾಟಗಳು .7ರಿಂದ .11ರವರೆಗೆ ತಮಿಳುನಾಡಿನ ಜೆಪ್ಪಿಯಾರ್ ವಿಶ್ವವಿದ್ಯಾಲಯ, ಚೆನ್ನೆöÊದಲ್ಲಿ ಜರುಗಲಿದೆ. ಸದರಿ ಪಂದ್ಯಾಟಕ್ಕೆ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಬಿ. ಅಂತಿಮ ವರ್ಷದ ವಿದ್ಯಾರ್ಥಿನಿ ಅನಿತಾ ಹೆಚ್, ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಚಂದ್ರಿಕಾ ಮತ್ತು ಬಿ. ಅಂತಿಮ ವರ್ಷದ ವಿದ್ಯಾರ್ಥಿನಿ ಸುಜಾತ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ತಂಡದ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

Advertisement

ಈ ಎಲ್ಲ ವಿದ್ಯಾರ್ಥಿನಿಯರಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ. ಆರ್. ಮರೇಗೌಡ, ಶ್ರೀ ಗವಿಸಿದ್ಧೇಶ್ವರ ಟ್ರಸ್ಟಿನ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಡಾ. ಚನ್ನಬಸವ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವಿನೋದ ಸಿ.ಮುದಿನಬಸನಗೌಡರ ಹಾಗೂ ಕಾಲೇಜಿನ ಸಮಸ್ತ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here