• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

ಸೈಫ್‌ ಅಲಿ ಖಾನ್‌ ಗೆ ಚಾಕು ಇರಿತ: ಬೆಳ್ಳಂಬೆಳಗ್ಗೆಯೇ ಮತ್ತೋರ್ವ ಆರೋಪಿ ಅರೆಸ್ಟ್‌

Vijaya Sakshi News Desk by Vijaya Sakshi News Desk
January 19, 2025
in Entertainment, Entertainment
ಸೈಫ್‌ ಅಲಿ ಖಾನ್‌ ಗೆ ಚಾಕು ಇರಿತ: ಬೆಳ್ಳಂಬೆಳಗ್ಗೆಯೇ ಮತ್ತೋರ್ವ ಆರೋಪಿ ಅರೆಸ್ಟ್‌
0
SHARES
0
VIEWS
Share on Facebook

ಬಾಲಿವುಡ್  ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಇಂದು ಬೆಳ್ಳಂಬೆಳಗ್ಗೆಯೇ ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೋಟೆಲ್ ಒಂದರಲ್ಲಿ ವೇಯಿಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ್ ದಾಸ್ ಹೆಸರಿನ ವ್ಯಕ್ತಿಯನ್ನು ಇಂದು ಮುಂಜಾನೆಯೇ ಪೊಲೀಸರು ಬಂಧಿಸಿದ್ದಾರೆ. ಸೈಫ್ ಅಲಿ ಖಾನ್​ ಮನೆಯಿಂದ 35 ಕಿ.ಮೀ ದೂರದಲ್ಲಿರುವ ಕಾಸರ್ವಾದಲಿಯ ಹೀರಾನಂದಾನಿ ಎಸ್ಟೇಟ್ ಬಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಈತ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಆದರೆ ದಾಳಿ ಕೋರನಿಗೆ ಸಹಾಯ ಮಾಡಿದ ಹಾಗೂ ದಾಳಿಕೋರನ ಜೊತೆಗೆ ಸಂಪರ್ಕದಲ್ಲಿ ಇದ್ದ ವ್ಯಕ್ತಿ ಈತ ಎಂಬ ಕಾರಣಕ್ಕೆ ಬಂಧಿಸಲಾಗಿದ್ದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಆರೋಪಿ ವಿಜಯ್ ದಾಸ್ ಅನ್ನು ಬಂಧಿಸಲಾಗಿದೆ. ಸಿಕ್ಕಿ ಬೀಳುವ ಭಯದಲ್ಲಿ ಈತ ಹೆಸರು ಬದಲಾವಣೆ ಮಾಡಿಕೊಂಡಿದ್ದ ಹಾಗೂ ಮುಂಬೈನಿಂದ ಪರಾರಿಯಾಗುವ ಯತ್ನದಲ್ಲಿದ್ದ ಎನ್ನಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್​ಘಡದ ರೈಲ್ವೆ ನಿಲ್ದಾಣದಲ್ಲಿ ಆಕಾಶ ಕೈಲಾಶ್ ಕನ್ನೋಜಿಯಾ ಹೆಸರಿನ ಆರೋಪಿಯನ್ನು, ಮಧ್ಯ ಪ್ರದೇಶದಲ್ಲಿ ಮತ್ತೋರ್ವ ಆರೋಪಿಯೊಬ್ಬನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಆದರೆ ಮಧ್ಯ ಪ್ರದೇಶದಲ್ಲಿ ವಶಕ್ಕೆ ಪಡೆದ ವ್ಯಕ್ತಿಯನ್ನು ಬಂಧಿಸಲಾಗಿಲ್ಲ ಬದಲಿಗೆ ವಶಕ್ಕೆ ಪಡೆದು ವಿಚಾರಣೆಯನ್ನಷ್ಟೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೈಫ್ ಅಲಿ ಖಾನ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Tags: arrestBreakingNewsKarnatakaSaif Ali Khanstabingvijaya dasVijayasakshivijayasakshinews
ShareSendShare
Previous Post

2025ನೇ ಸಾಲಿನ ಸಿಇಟಿ ಪರೀಕ್ಷೆ ಪಠ್ಯಕ್ರಮ ಪ್ರಕಟಿಸಿದ ಕೆಇಎ!

Next Post

ಮತ್ತೆ ಮೊದಲಿನಂತಾದ ವಿಶಾಲ್: ಟ್ರೋಲ್ ಮಾಡಿದವರಿಗೆ ನಡುಗುತ್ತಲೆ ಕಾಲೆಳೆದ ನಟ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮತ್ತೆ ಮೊದಲಿನಂತಾದ ವಿಶಾಲ್: ಟ್ರೋಲ್ ಮಾಡಿದವರಿಗೆ ನಡುಗುತ್ತಲೆ ಕಾಲೆಳೆದ ನಟ

ಮತ್ತೆ ಮೊದಲಿನಂತಾದ ವಿಶಾಲ್: ಟ್ರೋಲ್ ಮಾಡಿದವರಿಗೆ ನಡುಗುತ್ತಲೆ ಕಾಲೆಳೆದ ನಟ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper