Gadag News ರೂಪಕ ಮೆರವಣಿಗೆಯಲ್ಲಿ ಗಮನ ಸೆಳೆದ ಮಕ್ಕಳು By Vijaya Sakshi - January 21, 2025 0 FacebookTwitterPinterestWhatsApp Spread the loveಲಕ್ಮೇಶ್ವರದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ಅಮೃತ ಮಹೋತ್ಸವ, ಬಳಗದ ಪ್ರೌಢಶಾಲೆ ಮತ್ತು ಜ.ರೇಣುಕಾಚಾರ್ಯ ಸಂಸ್ಕೃತ ಪಾಠಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರೂಪಕಗಳ ಮೆರವಣಿಗೆಯಲ್ಲಿ ಮಕ್ಕಳು ಗಮನ ಸೆಳೆದರು. Advertisement Spread the love