HomeCrime Newsಮೈಸೂರು: ನಕಲಿ ನೋಟು ಮುದ್ರಣ ಮಾಡುತ್ತಿದ್ದ ಅಪ್ಪ ಮಗ ಅರೆಸ್ಟ್.!

ಮೈಸೂರು: ನಕಲಿ ನೋಟು ಮುದ್ರಣ ಮಾಡುತ್ತಿದ್ದ ಅಪ್ಪ ಮಗ ಅರೆಸ್ಟ್.!

For Dai;y Updates Join Our whatsapp Group

Spread the love

ಮೈಸೂರು: ನಕಲಿ ನೋಟು ಮುದ್ರಣ ಮಾಡುತ್ತಿದ್ದ ಅಪ್ಪ ಮಗನನ್ನು ಮೈಸೂರು ಜಿಲ್ಲೆ ಟಿ ನರಸೀಪುರ ಪೋಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ನಾಗೇಶ್ (27) ಪ್ರಸಾದ್  (53) ಬಂಧಿತ ಆರೋಪಿಗಳಾಗಿದ್ದು, ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ಘಟನೆ ನಡೆದಿದ್ದು,

ಬಂಧಿತ ಆರೋಪಿಗಳಿಂದ ಸುಮಾರು 25 ಸಾವಿರ ಮೌಲ್ಯದ ನಕಲಿ ನೋಟು ಒಂದು ಪ್ರಿಂಟರ್ ವಶಕ್ಕೆ ಪಡೆಯಲಾಗಿದೆ. ತಮ್ಮದೇ ಜಮೀನಿನ ಶೆಡ್ ನಲ್ಲಿ ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ತಂದೆ ಮಗ, ಇಸ್ಪೀಟ್ ಆಟ ಆಡುವಾಗ ಹೆಚ್ಚಾಗಿ ನಕಲಿ ನೋಟು ಬಳಕೆ ಮಾಡುತ್ತಿದ್ದರು. ಇನ್ನೂ ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!