ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
Advertisement
ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರಡಗಿ ಧ್ವಜರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ. ಸಂಕನೂರ, ಎಂ.ಎಸ್. ಕರಿಗೌಡ್ರ, ಪ್ರಮುಖರುಗಳಾದ ಜಗನ್ನಾಥಸಾ ಭಾಂಡಗೆ, ಎಂ.ಎಂ. ಹಿರೇಮಠ, ಸಂಗಮೇಶ ದುಂದೂರ, ಅನಿಲ ಅಬ್ಬಿಗೇರಿ, ಕೆ.ಪಿ. ಕೋಟಿಗೌಡ್ರ, ರಮೇಶ ಸಜ್ಜಗಾರ, ರಾಜು ಹೊಂಗಲ, ಮಂಜುನಾಥ ಶಾಂತಗೇರಿ, ವಿಜಯಕುಮಾರ ಹಿರೇಮಠ, ಗೈಬುಸಾಬ ಕಲೇಬಾಯಿ, ಅಶ್ವಿನಿ ಜಗತಾಪ್, ಸ್ವಾತಿ ಅಕ್ಕಿ, ಜಯಶ್ರೀ ಅಣ್ಣಿಗೇರಿ, ಕವಿತಾ ಬಂಗಾರಿ, ಸುಮಂಗಲಾ ಕೊನೆವಾಲ, ಮಂಜುನಾಥ, ವಿನೋದ ಹಂಸನೂರ ಮುಂತಾದವರು ಉಪಸ್ಥಿತರಿದ್ದರು.