HomeBengaluru NewsBengaluru: 36 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಕಸ್ಟಮ್ಸ್ ಅಧಿಕಾರಿಗಳು!

Bengaluru: 36 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಕಸ್ಟಮ್ಸ್ ಅಧಿಕಾರಿಗಳು!

For Dai;y Updates Join Our whatsapp Group

ಬೆಂಗಳೂರು:- ನಗರದಲ್ಲಿ ಬರೋಬ್ಬರಿ 36 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಬೆಂಗಳೂರು ನಗರ ಕಸ್ಟಮ್ಸ್ ಕಮಿಷನರೇಟ್ ನಾಶಪಡಿಸಿದೆ.

ಈ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೊಕೇನ್ ಮತ್ತು ಗಾಂಜಾ ಸೇರಿದಂತೆ ಒಟ್ಟು 11.997 ಕಿಲೋದಷ್ಟು ನಿಷೇಧಿತ ಡ್ರಗ್ಸ್ ಅನ್ನು ಜನವರಿ 24 ರಂದು ದಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮಾದಕವಸ್ತು ಕಳ್ಳಸಾಗಣೆಯನ್ನು ತಡೆಗಟ್ಟುವಲ್ಲಿ ಮತ್ತು ವ್ಯಾಪಕವಾಗುತ್ತಿರುವ ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ಈ ಉಪಕ್ರಮ ಮಹತ್ವದ ಹೆಜ್ಜೆ ಎಂದು ಕಸ್ಟಮ್ಸ್ ಕಮಿಷನರ್ ಹೇಳಿದ್ದಾರೆ. ಅಲ್ಲದೆ, ಕಾರ್ಯಾಚರಣೆಯಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ಶ್ಲಾಘಿಸಿದ್ದಾರೆ. ಹೆಚ್ಚಿನ ಜಾಗರೂಕತೆಯೊಂದಿಗೆ ಡ್ರಗ್ಸ್ ವಿರುದ್ಧದ ಹೋರಾಟವನ್ನು ಮುಂದುವರೆಸುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img