ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಸಮಾಜ ಸೇವಕರು, ಕರವೇ ಮಹಿಳಾ ಘಟಕದ ಜಿಲ್ಲಾಧ್ಯಕ್ಷರೂ ಆದ ಕವಿತಾ ಪಾಂಡುರಂಗ ಬಡಿಗೇರ ಇವರಿಗೆ 2025ರ ಏಷಿಯಾ ಇಂಟರ್‌ನ್ಯಾಷನಲ್ ಕಲ್ಚರಲ್ ಅಕಾಡೆಮಿ ವತಿಯಿಂದ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
Advertisement
ಈ ಸಂದರ್ಭದಲ್ಲಿ ಮಾಸ್ಟರ್ ವಿ. ಬಾಬು, ಡಾ. ಕೆ.ಎ. ಮನಕರಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.