ಸಹಕಾರಿ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ 33ನೇ ಪುಣ್ಯಸ್ಮರಣೆ ಅಂಗವಾಗಿ ನಗರದ ದಿ. ಗದಗ ಕೋ-ಆಪ್ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲರು ಕೆ.ಎಚ್. ಪಾಟೀಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com
Vijayasakshi Kannada Daily Newspaper Provide News On Gadag District Including Karnataka, India News In Kannada.
Contact-9448326533/9019256545
E-mail-vijayasakshidaily@gmail.com