HomeCrime Newsಈಜಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಸಾವು.!

ಈಜಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಸಾವು.!

For Dai;y Updates Join Our whatsapp Group

Spread the love

ಚಿಕ್ಕೋಡಿ: ಈಜಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಬಳಿ ನಡೆದಿದೆ. ಸರ್ವೆಶ ಸತೀಶ ಗುಜ್ಜರ (12) ಮೃತ ಬಾಲಕನಾಗಿದ್ದು,

ನಂದಕುಮಾರ ಬಳ್ಳೊಳ್ಳಿ ಎಂಬುವವರ ತೋಟದ ನೀರಿನ ಹೊಂಡದಲ್ಲಿ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!