ನನ್ನನ್ನು ಸೇರಿದಂತೆ ಎಲ್ಲರಿಗೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ: ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು: ನನ್ನನ್ನು ಸೇರಿದಂತೆ ಎಲ್ಲರಿಗೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಚಿವ ರಾಜಣ್ಣ, ಡಿಸಿಎಂ ಡಿಕೆಶಿ ನಡುವೆ ಮಾತಿನ ಸಮರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ.

Advertisement

ಡಿ.ಕೆ ಶಿವಕುಮಾರ್ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತಾಡೋಕೆ ಹೋಗೊಲ್ಲ. ಹೈಕಮಾಂಡ್ ಅಂತಿಮವಾಗಿ ತೀರ್ಮಾನ ಮಾಡಲಿದೆ. ಹೈಕಮಾಂಡ್ ತೀರ್ಮಾನಕ್ಕೆ‌ ನಾನು ಬದ್ಧ. ನನ್ನನ್ನು ಸೇರಿದಂತೆ ಎಲ್ಲರೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಅಂತ ಸ್ಪಷ್ಟಪಡಿಸಿದರು.


Spread the love

LEAVE A REPLY

Please enter your comment!
Please enter your name here