ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಕಾರಿಗೆ ಅಪಘಾತ: ತಪ್ಪಿದ ಭಾರೀ ಅನಾಹುತ

0
Spread the love

‘ವಿಷ್ಣುಪ್ರಿಯ’ದ ಪ್ರಚಾರಕ್ಕಾಗಿ ದಾವಣಗೆರೆಗೆ ತೆರಳುತ್ತಿರುವ ವೇಳೆ ಶಿರಾ ಬಳಿ ಅವರ ಬಿಎಂಡಬ್ಲು ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಡೆದಿದೆ.

Advertisement

ಬೆಂಗಳೂರಿನಿಂದ ದಾವಣಗೆರೆಗೆ ಶ್ರೇಯಸ್ ಬಿಎಂಡಬ್ಲ್ಯೂ ಕಾರಿನಲ್ಲಿ ತೆರಳುತ್ತಿದ್ದರು. ಶಿರಾ ಬಳಿ ಕಾರು ಮತ್ತು ಲಾರಿ ಮಧ್ಯೆ ಅಪಘಾತ ನಡೆದಿದ್ದು,  BMW ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ.

ಶ್ರೇಯಸ್ ಮಂಜು ಅಭಿನಯದ ವಿಷ್ಣುಪ್ರಿಯ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಶ್ರೇಯಸ್ ಮಂಜು ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದ್ರು. ಈ ಮಧ್ಯೆ ಕಾರಿಗೆ ಲಾರಿ ಡಿಕ್ಕಿಯಾಗಿ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾರಿಗೂ ತೊಂದರೆ ಆಗಿಲ್ಲ.


Spread the love

LEAVE A REPLY

Please enter your comment!
Please enter your name here