• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

45 ದಿನಗಳ ಮಹಾಕುಂಭಮೇಳಕ್ಕೆ ಇಂದು ತೆರೆ: ಕೋಟಿಗಟ್ಟಲೆ ಭಕ್ತರು ಪುಣ್ಯಸ್ನಾನ ಮಾಡುವ ನಿರೀಕ್ಷೆ!

Vijaya Sakshi by Vijaya Sakshi
February 26, 2025
in India News
0
45 ದಿನಗಳ ಮಹಾಕುಂಭಮೇಳಕ್ಕೆ ಇಂದು ತೆರೆ: ಕೋಟಿಗಟ್ಟಲೆ ಭಕ್ತರು ಪುಣ್ಯಸ್ನಾನ ಮಾಡುವ ನಿರೀಕ್ಷೆ!
0
SHARES
0
VIEWS
Share on FacebookShare on Twitter

ಪ್ರಯಾಗ್‌ ರಾಜ್‌ನ ಮಹಾಕುಂಭಮೇಳ ಇದೀಗ ಅಂತಿಮ ಘಟ್ಟ ತಲುಪಿದೆ. ಜ.13ರಂದು ಆರಂಭಗೊಂಡಿರುವ ಮಹಾಕುಂಭವು ಇಂದಿಗೆ ಅಂತ್ಯಗೊಳಲಿದ್ದು, ಈ ಬಾರಿಯ ಮಹಾಕುಂಭ ಹಲವು ವಿಶೇಷತೆಗಳಿಂದ ಗಮನ ಸೆಳೆದಿದ್ದು ಉಂಟು. 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಇಂದು ಮುಕ್ತಾಯವಾಗಲಿದೆ. ಪ್ರಪಂಚದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಜನ ಸೇರಿ ಹೊಸ ದಾಖಲೆ ನಿರ್ಮಾಣವಾಗಿದೆ. ಜೊತೆಗೆ ಶತಮಾನದಲ್ಲೇ ಅತ್ಯಂತ ಅಪರೂಪದ ಧಾರ್ಮಿಕ ಘಟನೆಯಾಗಿದ್ದು, ಇಂದು ಮಹಾಶಿವರಾತ್ರಿಯ ಅಂತಿಮ ಪುಣ್ಯ ಸ್ನಾನ ನಡೆಯುತ್ತಿದೆ.

ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಹಾಶಿವರಾತ್ರಿಯ ಶುಭದಿನವಾದ ಇಂದು ಕೋಟ್ಯಂತರ ಭಕ್ತರು ಇಂದು ಪುಣ್ಯಸ್ನಾನ ಮಾಡುತ್ತಿದ್ದಾರೆ. ಈ ಬಾರಿ ಮಹಾಶಿವರಾತ್ರಿಯ ಶುಭ ಸಮಯದಲ್ಲಿ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಶುರು ಮಾಡಿದ್ದಾರೆ. ಮಕರ ರಾಶಿಯಲ್ಲಿ ಚಂದ್ರನ ಸಂಚಾರದೊಂದಿಗೆ ಶಿವ ಭಕ್ತರು ಪರಿಘ ಯೋಗದ ಸಮಯದಲ್ಲಿ ಸಂಗಮದಲ್ಲಿ ಸ್ನಾನ ಮಾಡುವ ಮೂಲಕ ಕೊನೆಯ ಸ್ನಾನ ಮಹೋತ್ಸವದ ಪುಣ್ಯ ಗಳಿಸುತ್ತಿದ್ದಾರೆ.

ಪಂಚಾಂಗದ ಪ್ರಕಾರ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ಇಂದು ಬೆಳಗ್ಗೆ 11:08ಕ್ಕೆ ಪ್ರಾರಂಭವಾಗಿ ಗುರುವಾರ ಬೆಳಗ್ಗೆ 08:54ರವರೆಗೆ ಇರಲಿದೆ. ಮಹಾಶಿವರಾತ್ರಿಯಂದು ಸ್ನಾನ ಮಾಡಲು ಶುಭ ಸಮಯ ನಾಳೆ ಬೆಳಗ್ಗೆ 9 ಗಂಟೆಯವರೆಗೆ ಇರಲಿದೆ. ಇಂದು ಮಹಾಶಿವರಾತ್ರಿಯ ದಿನದಂದು ಬ್ರಹ್ಮ ಮುಹೂರ್ತವು ಬೆಳಗ್ಗೆ 05:09ಕ್ಕೆ ಪ್ರಾರಂಭವಾಗಿದ್ದು ಸಂಜೆ 5:59ಕ್ಕೆ ಕೊನೆಗೊಳ್ಳುತ್ತದೆ.

ಇಂದು ಮಹಾ ಕುಂಭಮೇಳದ ಕೊನೆಯ ಸ್ನಾನವು ಮಹಾ ಶಿವರಾತ್ರಿಯ ದಿನದಂದು ಬ್ರಹ್ಮ ಮುಹೂರ್ತದಲ್ಲಿ ಪ್ರಾರಂಭವಾಗಿದ್ದು, ಬ್ರಹ್ಮ ಮುಹೂರ್ತದ ಸಮಯದಲ್ಲಿ ಸಂಗಮ ಸ್ನಾನ ಮಾಡುವುದು ವಿಶೇಷವಾಗಿ ಫಲಪ್ರದವಾಗಿದೆ. ಈ ದಿನದಂದು ಪೂಜೆ ಮಾಡುವುದರಿಂದ ಶಿವನ ವಿಶೇಷ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ ಇದೆ.

ಭದ್ರತಾ ವ್ಯವಸ್ಥೆಗಳ ವಿಷಯದಲ್ಲಿ, ಇಡೀ ಮೇಳ ಪ್ರದೇಶದಲ್ಲಿ ಯಾವುದೇ ವಾಹನಗಳನ್ನು ಅನುಮತಿಸಲಾಗುತ್ತಿಲ್ಲ. ಆದರೆ ಪಾಸ್‌ಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರ ಗೊತ್ತುಪಡಿಸಿದ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲುಗಡೆ ಮಾಡಲು ಅವಕಾಶವಿರುತ್ತದೆ. ಪ್ರಯಾಗ್‌ರಾಜ್‌ಗೆ ಹೋಗುವ ಎಲ್ಲಾ ಪ್ರಮುಖ ಹೆದ್ದಾರಿಗಳು ಮತ್ತು ಮಾರ್ಗಗಳಲ್ಲಿ ಮೋಟಾರ್ ಬೈಕ್‌ಗಳಲ್ಲಿ ಪೊಲೀಸರ 40 ತಂಡಗಳನ್ನು ನಿಯೋಜಿಸಲಾಗಿದೆ. ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ, ಮಾರ್ಗ ಬದಲಾವಣೆಗಳನ್ನು ರಚಿಸಲಾಗಿದೆ.

Tags: BreakingNewsKarnatakakumbamelaprayagraj kumbamelaVijayasakshivijayasakshinews
Previous Post

ಸಕ್ಕರೆನಾಡಲ್ಲಿ ಗುಂಡಿನ ಸದ್ದು: ಪೊಲೀಸರಿಗೆ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರಿಂದ ಶೂಟೌಟ್

Next Post

ಪತಿಯಿಂದಲೇ ಪತ್ನಿಯ ಹತ್ಯೆ: ದೂರು ದಾಖಲಿಸಿದೆ ಅಂತ್ಯಕ್ರಿಯೆಗೆ ಯತ್ನ – ಸಿನಿಮೀಯ ರೀತಿಯಲ್ಲಿ ಎಂಟ್ರಿ ಕೊಟ್ಟ ಪೊಲೀಸರು!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಪತಿಯಿಂದಲೇ ಪತ್ನಿಯ ಹತ್ಯೆ: ದೂರು ದಾಖಲಿಸಿದೆ ಅಂತ್ಯಕ್ರಿಯೆಗೆ ಯತ್ನ – ಸಿನಿಮೀಯ ರೀತಿಯಲ್ಲಿ ಎಂಟ್ರಿ ಕೊಟ್ಟ ಪೊಲೀಸರು!

ಪತಿಯಿಂದಲೇ ಪತ್ನಿಯ ಹತ್ಯೆ: ದೂರು ದಾಖಲಿಸಿದೆ ಅಂತ್ಯಕ್ರಿಯೆಗೆ ಯತ್ನ - ಸಿನಿಮೀಯ ರೀತಿಯಲ್ಲಿ ಎಂಟ್ರಿ ಕೊಟ್ಟ ಪೊಲೀಸರು!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026
ಹೆತ್ತ ಮಕ್ಕಳಿಗಿಂತ ಪ್ರಿಯಕರನೇ ಮುಖ್ಯವಾಯ್ತಾ? ಅಕ್ರಮ ಸಂಬಂಧ ವಿರೋಧಿಸಿದ್ದ ಅವಳಿ ಮಕ್ಕಳ ಭೀಕರ ಹತ್ಯೆ!

ಹೆತ್ತ ಮಕ್ಕಳಿಗಿಂತ ಪ್ರಿಯಕರನೇ ಮುಖ್ಯವಾಯ್ತಾ? ಅಕ್ರಮ ಸಂಬಂಧ ವಿರೋಧಿಸಿದ್ದ ಅವಳಿ ಮಕ್ಕಳ ಭೀಕರ ಹತ್ಯೆ!

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಪತ್ನಿಯ ಮೇಲೆ ಅನುಮಾನವೇ ಕೊಲೆಗೆ ಕಾರಣವಾಯ್ತಾ? ಹೆಂಡತಿಯನ್ನು ಹತ್ಯೆಗೈದು ರಾಜಕಾಲುವೆಗೆ ಎಸೆದ ಪತಿ, 9 ದಿನಗಳ ಬಳಿಕ ಬಯಲಾದ ಸತ್ಯ!

ಪತ್ನಿಯ ಮೇಲೆ ಅನುಮಾನವೇ ಕೊಲೆಗೆ ಕಾರಣವಾಯ್ತಾ? ಹೆಂಡತಿಯನ್ನು ಹತ್ಯೆಗೈದು ರಾಜಕಾಲುವೆಗೆ ಎಸೆದ ಪತಿ, 9 ದಿನಗಳ ಬಳಿಕ ಬಯಲಾದ ಸತ್ಯ!

October 22, 2026
ನನ್ನ ಮಗನ ಬಗ್ಗೆ ಯಾವಾಗಲೂ ಹೆಮ್ಮೆ ಇದೆ: ಫೋಟೋ ಪ್ರದರ್ಶನ ವಿವಾದದಲ್ಲಿ ರೈಹಾನ್ ವಾದ್ರಾ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ

ನನ್ನ ಮಗನ ಬಗ್ಗೆ ಯಾವಾಗಲೂ ಹೆಮ್ಮೆ ಇದೆ: ಫೋಟೋ ಪ್ರದರ್ಶನ ವಿವಾದದಲ್ಲಿ ರೈಹಾನ್ ವಾದ್ರಾ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ

October 22, 2026
ಯೂಟ್ಯೂಬ್ ನೋಡಿ ಕಳ್ಳತನ ಕಲಿತ ಖತರ್ನಾಕ್ ಕಳ್ಳ! ಮೊಬೈಲ್ ಅಂಗಡಿಗೆ ಕನ್ನ ಹಾಕಿ ₹15 ಲಕ್ಷದ ಫೋನ್ ದೋಚಿದ್ದ ಆರೋಪಿ ಅರೆಸ್ಟ್

ಯೂಟ್ಯೂಬ್ ನೋಡಿ ಕಳ್ಳತನ ಕಲಿತ ಖತರ್ನಾಕ್ ಕಳ್ಳ! ಮೊಬೈಲ್ ಅಂಗಡಿಗೆ ಕನ್ನ ಹಾಕಿ ₹15 ಲಕ್ಷದ ಫೋನ್ ದೋಚಿದ್ದ ಆರೋಪಿ ಅರೆಸ್ಟ್

October 22, 2026
ತಾಯಿ ಜೈಲಿನಲ್ಲಿ, ಪುಟ್ಟ ಕಂದಮ್ಮನಿಗೆ ಯಾರು ಆಸರೆ? ಮುಸ್ಕಾನ್ ಮಗುವನ್ನು ದತ್ತು ಪಡೆಯಲು ಮುಂಬೈ ಇನ್ ಫ್ಲುಯೆನ್ಸರ್ ಅರ್ಜಿ!

ತಾಯಿ ಜೈಲಿನಲ್ಲಿ, ಪುಟ್ಟ ಕಂದಮ್ಮನಿಗೆ ಯಾರು ಆಸರೆ? ಮುಸ್ಕಾನ್ ಮಗುವನ್ನು ದತ್ತು ಪಡೆಯಲು ಮುಂಬೈ ಇನ್ ಫ್ಲುಯೆನ್ಸರ್ ಅರ್ಜಿ!

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಪತ್ನಿಯ ಮೇಲೆ ಅನುಮಾನವೇ ಕೊಲೆಗೆ ಕಾರಣವಾಯ್ತಾ? ಹೆಂಡತಿಯನ್ನು ಹತ್ಯೆಗೈದು ರಾಜಕಾಲುವೆಗೆ ಎಸೆದ ಪತಿ, 9 ದಿನಗಳ ಬಳಿಕ ಬಯಲಾದ ಸತ್ಯ!

ಪತ್ನಿಯ ಮೇಲೆ ಅನುಮಾನವೇ ಕೊಲೆಗೆ ಕಾರಣವಾಯ್ತಾ? ಹೆಂಡತಿಯನ್ನು ಹತ್ಯೆಗೈದು ರಾಜಕಾಲುವೆಗೆ ಎಸೆದ ಪತಿ, 9 ದಿನಗಳ ಬಳಿಕ ಬಯಲಾದ ಸತ್ಯ!

October 22, 2026
ನನ್ನ ಮಗನ ಬಗ್ಗೆ ಯಾವಾಗಲೂ ಹೆಮ್ಮೆ ಇದೆ: ಫೋಟೋ ಪ್ರದರ್ಶನ ವಿವಾದದಲ್ಲಿ ರೈಹಾನ್ ವಾದ್ರಾ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ

ನನ್ನ ಮಗನ ಬಗ್ಗೆ ಯಾವಾಗಲೂ ಹೆಮ್ಮೆ ಇದೆ: ಫೋಟೋ ಪ್ರದರ್ಶನ ವಿವಾದದಲ್ಲಿ ರೈಹಾನ್ ವಾದ್ರಾ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link