• About
  • Advertise
  • Privacy & Policy
  • Contact
Monday, October 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

WPL 2025: ಸತತ ಸೋಲು; RCB ಪ್ಲೇ ಆಫ್ ಪ್ರವೇಶಿಸಲು ಇಷ್ಟು ಪಂದ್ಯ ಗೆಲ್ಲಲೇಬೇಕು!

Vijaya Sakshi News Desk by Vijaya Sakshi News Desk
March 1, 2025
in Sports News
0
WPL 2025: ಸತತ ಸೋಲು; RCB ಪ್ಲೇ ಆಫ್ ಪ್ರವೇಶಿಸಲು ಇಷ್ಟು ಪಂದ್ಯ ಗೆಲ್ಲಲೇಬೇಕು!
0
SHARES
0
VIEWS
Share on FacebookShare on Twitter

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು WPL 2025ರ ಪಂದ್ಯದಲ್ಲಿ ಆರಂಭದಲ್ಲಿ ಅಬ್ಬರಿಸಿ, ಬಳಿಕ ಹ್ಯಾಟ್ರಿಕ್ ಸೋಲಿನತ್ತ ಹೆಜ್ಜೆ ಹಾಕಿದೆ. ಹೀಗಾಗಿ ಮೂರು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಕೂಡ ತುಸು ಕಠಿಣವಾಗಿದೆ.

ಹೀಗಾಗಿ ಆರ್​ಸಿಬಿ ತಂಡಕ್ಕೆ ಇನ್ನುಳಿದಿರುವುದು ಕೇವಲ ಮೂರು ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳಲ್ಲೂ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ.

ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ, ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ವಿರುದ್ಧ ಜಯ ಸಾಧಿಸಿದರೆ ಒಟ್ಟು 10 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ಒಂದು ವೇಳೆ ಆರ್​ಸಿಬಿ ತಂಡವು ಕೊನೆಯ ಮೂರು ಪಂದ್ಯಗಳಲ್ಲಿ 2 ಗೆಲುವು ಮಾತ್ರ ಸಾಧಿಸಿದರೆ, ಒಟ್ಟು 8 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲೇ ಉಳಿಯಲಿದೆ. ಆದರೆ ಇಲ್ಲಿ ನೆಟ್ ರನ್ ರೇಟ್ ಕೂಡ ಗಣನೆಗೆ ಬರುತ್ತದೆ. ಹೀಗಾಗಿ ಆರ್​ಸಿಬಿ ಮುಂದಿನ ಪಂದ್ಯಗಳ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕಾಗುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೊನೆಯ ಮೂರು ಲೀಗ್ ಹಂತದ ಪಂದ್ಯಗಳಲ್ಲಿ ಒಂದು ಜಯ ಮಾತ್ರ ಸಾಧಿಸಿದರೆ, ಪ್ಲೇಆಫ್​ಗೆ ಅರ್ಹತೆ ಪಡೆಯಲು ಇತರೆ ತಂಡಗಳ ಫಲಿತಾಂಶಗಳನ್ನು ಅವಲಂಭಿಸಬೇಕಾಗುತ್ತದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಲಿದೆ.

Tags: cricketkannadanewsKarnatakaRCBSportsVijayasakshivijayasakshinews
Previous Post

ಬೆಂಗಳೂರಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಕುಖ್ಯಾತ ರೌಡಿಗಳ ಬಂಧನ!

Next Post

ದೇಶ ಅಂದರೆ ಉತ್ತರ ಪ್ರದೇಶ ಹಾಗೂ ಗುಜರಾತ್ ಎರಡೇ ರಾಜ್ಯ ಅಲ್ಲ: ಕೇಂದ್ರದ ವಿರುದ್ಧ ಡಿ.ಕೆ ಸುರೇಶ್ ಕಿಡಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನನಗೆ ಮೋದಿ ಹಾಗೂ ಅವರ ತಾಯಿ ಬಗ್ಗೆ ಅಪಾರವಾದ ಗೌರವವಿದೆ: ಡಿ.ಕೆ.ಸುರೇಶ್

ದೇಶ ಅಂದರೆ ಉತ್ತರ ಪ್ರದೇಶ ಹಾಗೂ ಗುಜರಾತ್ ಎರಡೇ ರಾಜ್ಯ ಅಲ್ಲ: ಕೇಂದ್ರದ ವಿರುದ್ಧ ಡಿ.ಕೆ ಸುರೇಶ್ ಕಿಡಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಪಾರ್ಟಿ ಫಂಡ್ ಹೆಸರಲ್ಲಿ ಕೋಟಿ-ಕೋಟಿ ಹಣ ಸಂಗ್ರಹ? ತಮಿಳುನಾಡಿನ ಮಾಜಿ ಸಚಿವ ಅನ್ಬಿಲ್ ಮಹೇಶ್ ಅರೆಸ್ಟ್‌

ಪಾರ್ಟಿ ಫಂಡ್ ಹೆಸರಲ್ಲಿ ಕೋಟಿ-ಕೋಟಿ ಹಣ ಸಂಗ್ರಹ? ತಮಿಳುನಾಡಿನ ಮಾಜಿ ಸಚಿವ ಅನ್ಬಿಲ್ ಮಹೇಶ್ ಅರೆಸ್ಟ್‌

October 26, 2026
KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮದುವೆಯಾಗಿ ಕೇವಲ 5 ದಿನಕ್ಕೆ ನವವಿವಾಹಿತನ ದಾರುಣ ಸಾವು!

KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮದುವೆಯಾಗಿ ಕೇವಲ 5 ದಿನಕ್ಕೆ ನವವಿವಾಹಿತನ ದಾರುಣ ಸಾವು!

October 26, 2026
ಮದುವೆಯಾಗಿ ಕೆಲವೇ ತಿಂಗಳಿಗೆ ದುರಂತ ಅಂತ್ಯ: ಇಕೋ ಕಾರು-ಎಲೆಕ್ಟ್ರಿಕ್ ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ನವದಂಪತಿ ಸಾವು!

ಮದುವೆಯಾಗಿ ಕೆಲವೇ ತಿಂಗಳಿಗೆ ದುರಂತ ಅಂತ್ಯ: ಇಕೋ ಕಾರು-ಎಲೆಕ್ಟ್ರಿಕ್ ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ನವದಂಪತಿ ಸಾವು!

October 26, 2026
ವಿಶ್ವವಿಖ್ಯಾತ ಹಂಪಿಗೆ ಯುನೆಸ್ಕೋ ತಂಡದ ಭೇಟಿ! ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಸಮಾಲೋಚನೆ

ವಿಶ್ವವಿಖ್ಯಾತ ಹಂಪಿಗೆ ಯುನೆಸ್ಕೋ ತಂಡದ ಭೇಟಿ! ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಸಮಾಲೋಚನೆ

October 26, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಪಾರ್ಟಿ ಫಂಡ್ ಹೆಸರಲ್ಲಿ ಕೋಟಿ-ಕೋಟಿ ಹಣ ಸಂಗ್ರಹ? ತಮಿಳುನಾಡಿನ ಮಾಜಿ ಸಚಿವ ಅನ್ಬಿಲ್ ಮಹೇಶ್ ಅರೆಸ್ಟ್‌

ಪಾರ್ಟಿ ಫಂಡ್ ಹೆಸರಲ್ಲಿ ಕೋಟಿ-ಕೋಟಿ ಹಣ ಸಂಗ್ರಹ? ತಮಿಳುನಾಡಿನ ಮಾಜಿ ಸಚಿವ ಅನ್ಬಿಲ್ ಮಹೇಶ್ ಅರೆಸ್ಟ್‌

October 26, 2026
KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮದುವೆಯಾಗಿ ಕೇವಲ 5 ದಿನಕ್ಕೆ ನವವಿವಾಹಿತನ ದಾರುಣ ಸಾವು!

KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮದುವೆಯಾಗಿ ಕೇವಲ 5 ದಿನಕ್ಕೆ ನವವಿವಾಹಿತನ ದಾರುಣ ಸಾವು!

October 26, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link