2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ‌

0
Spread the love

ಹುಲಕೋಟಿಯ ಆರ್‌ಎಮ್‌ಎಸ್‌ಎಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ರೂರಲ್ ಮೆಡಿಕಲ್ ಸರ್ವಿಸ್ ಸೊಸೈಟಿಯ ಡಾ. ವೆಮನ್ ಸಾವಕಾರ್, ಗೌರವ ಅತಿಥಿಗಳಾಗಿ ಜಿಮ್ಸ್ ನ ಸಹ ಪ್ರಾಧ್ಯಾಪಕ ಸ್ಟೀಫನ್ ಜಾನ್, ಸ್ವಾಮಿ ವಿವೇಕಾನಂದ ಪಿಯುಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರಿಯಾ ಪಾಟೀಲ್ ಪಾಲ್ಗೊಂಡಿದ್ದರು.

Advertisement

Spread the love

LEAVE A REPLY

Please enter your comment!
Please enter your name here