ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವುದು ಸಂವಿಧಾನ ಬಾಹಿರ, ಕಾನೂನು ಬಾಹಿರ: ಬೊಮ್ಮಾಯಿ

0
A pro-development budget by a developed India
Spread the love

ನವದೆಹಲಿ: ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವುದು ಸಂವಿಧಾನ ಬಾಹಿರ, ಕಾನೂನು ಬಾಹಿರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ‌ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ಜನರಿಗೆ ಮೋಸ ಮಾಡುತ್ತಿದೆ.

Advertisement

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡಿರುವುದು ಅಸಂವಿಧಾನಿಕ ನಾವು ಅದನ್ನೇ ಬದಲಾಯಿಸಿದ್ದೇವು. ಈಗ ಅದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿದೆ. ಇದು ಸುಪ್ರೀಂ ಕೋರ್ಟ್‌ನಲ್ಲಿ ಇದೆ ಎನ್ನುವುದು ಗೊತ್ತಿದ್ದರೂ, ನಾವು ಹಿಂದುಳಿದ ವರ್ಗದವರಿಗೆ ಕೊಡಿತ್ತಿದ್ದೇವೆ ಎಂದು ಹೇಳಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವುದು ಸಂವಿಧಾನ ಬಾಹಿರ, ಕಾನೂನು ಬಾಹಿರ ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here